ಕಲಬುರಗಿಯಲ್ಲಿ ಬಿಜೆಪಿಯವರೇ ಮೇಯರ್ ಆಗ್ತಾರೆ – ಸಿಎಂ ವಿಶ್ವಾಸ..!

ಕಲಬುರಗಿಯಲ್ಲಿ ಬಿಜೆಪಿಯವರೇ ಮೇಯರ್ ಆಗ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,” ಕಲಬುರಗಿ ಮೇಯರ್ ಬಿಜೆಪಿಯವರೇ ಆಗ್ತಾರೆ.

Read more
Verified by MonsterInsights