ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ – ಸಚಿವ ಅರವಿಂದ ಲಿಂಬಾವಳಿ

ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಅರವಿಂದ ಲಿಂಬಾವಳಿ ಹೇಳಿದ್ದಾರೆ.

Read more

ಉತ್ತರಪ್ರದೇಶ ಸಚಿವ ವಿಜಯ್ ಕಶ್ಯಪ್ ಕೊರೊನಾಗೆ ಬಲಿ : ಪ್ರಧಾನಿ ಮೋದಿ ಸಂತಾಪ!

ಉತ್ತರ ಪ್ರದೇಶದ ಕಂದಾಯ ಮತ್ತು ಪ್ರವಾಹ ನಿಯಂತ್ರಣ ಸಚಿವ ವಿಜಯ್ ಕಶ್ಯಪ್ ಮಂಗಳವಾರ ಗುರಗಾಂವ್ ಆಸ್ಪತ್ರೆಯಲ್ಲಿ ಕೊರೊನವೈರಸ್ ನಿಂದ ಸಾವನ್ನಪ್ಪಿದ್ದಾರೆ. ಮುಜಫರ್ನಗರದ ಚಾರ್ತವಾಲ್ ಅಸೆಂಬ್ಲಿ ಸ್ಥಾನದ ಶಾಸಕರಾಗಿದ್ದ

Read more

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರದ್ದತಿಯ ಬಗ್ಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು!

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರದ್ದತಿಯ ಬಗ್ಗೆ ಕೆಲ ಮಾದ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಊಹಾಪೋಹಗಳಿಗೆ ಶಿಕ್ಷ ಸಚಿವ ಎಸ್ ಸುರೇಶ್ ಕುಮಾರ್ ತೆರೆ ಎಳೆದಿದ್ದಾರೆ. ಈ ಸಂಬಂಧ ಮಾಧ್ಯಮ

Read more

ಕೊರೊನಾ ಬಂದರೂ ಹಾಸಿಗೆ ಹಿಡಿಯದೆ ಆಸ್ಪತ್ರೆಯ ನೆಲ ಒರಸಿದ ಮಿಜೋರಾಂ ಸಚಿವ..!

ಕೊರೊನಾ ಸೋಂಕು ಹರಡಿದ ಕೂಡಲೆ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ರೆಸ್ಟ್ ಮಾಡಿ ಪ್ರಾಣ ಉಳಿಸಿಕೊಳ್ಳೋಣ ಅನ್ನೋ ಜನ ಜಾಸ್ತಿ. ಆದರೆ ಇಲ್ಲೊರ್ವ ಕೊರೊನಾ ಸೋಂಕಿತ ಸಚಿವರು

Read more

‘ಜುಲೈ-ಆಗಸ್ಟ್ನಲ್ಲಿ ಮಹಾರಾಷ್ಟ್ರ ಕೊರೊನಾ 3ನೇ ಅಲೆ ನೋಡಬಹುದು’ ಆರೋಗ್ಯ ಸಚಿವ

ಕೊರೊನಾ ಎರಡನೇ ಅಲೆಯಲ್ಲಿ ಇನ್ನೂ ತತ್ತರಿಸಿರುವ ಮಹಾರಾಷ್ಟ್ರ ಜುಲೈ-ಆಗಸ್ಟ್ನಲ್ಲಿ ಸೋಂಕಿನ ಮೂರನೇ ಅಲೆಗೆ ಸಾಕ್ಷಿಯಾಗಬಹುದು ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಗುರುವಾರ ಹೇಳಿದ್ದಾರೆ. ಹೌದು… ದೇಶದಲ್ಲಿ

Read more

ಲಾಕ್ಡೌನ್ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ – ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ!

ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಜಾರಿಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ

Read more

ಸಚಿವೆ ಶಶಿಕಲಾ ಜೊಲ್ಲೆ ಅವರ ತಾಯಿ ಸೇವಂತಾ ಹರದಾರೆ ಅವರು ನಿಧನ..!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ತಾಯಿ ಸೇವಂತಾ ಹರದಾರೆ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ

Read more

‘ಸಚಿವರೇ, ಯಡಿಯೂರಪ್ಪನವರೇ ನೀವು ಮಾತ್ರ ಯುಗಾದಿ ಮಾಡಬೇಕಾ? ಸಾರಿಗೆ ನೌಕರರು ಏನ್ ಮಾಡ್ಬೇಕು?’

‘ಸಚಿವರೇ, ಯಡಿಯೂರಪ್ಪನವರೇ ನೀವು ಮಾತ್ರ ಯುಗಾದಿ ಮಾಡಬೇಕಾ? ಸಾರಿಗೆ ನೌಕರರು ಏನ್ ಮಾಡ್ಬೇಕು?’ ಎಂದು ರಾಜ್ಯ ಸಾರಿಗೆ ನಿಗಮ‌ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಧ್ವನಿ

Read more

ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲಿ ಸಾರಿಗೆ ನೌಕರನ ಆತ್ಮಹತ್ಯೆ…!

ಸಾರಿಗೆ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಾರಿಗೆ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲಿ ನಡೆದಿದೆ. ಶಿವಕುಮಾರ್ ನೀಲಗಾರ (40) ಆತ್ಮಹತ್ಯೆ

Read more

‘ಕೊರೊನಾ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ ‘- ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ!

ಅನಿವಾರ್ಯವಾಗಿ ಕೊರೊನಾ ನಿಯಮ ಜಾರಿ ಮಾಡಿದ್ದೇವೆ. ಕೊರೊನಾ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಏ. 20ರವರೆಗೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ ಎಂದು ಆರೋಗ್ಯ ಸಚಿವ ಡಾ.

Read more
Verified by MonsterInsights