ಫ್ಯಾಕ್ಟ್‌ಚೆಕ್: ಯುವತಿಯನ್ನು ಕೊಂದು ಸೂಟ್ ಕೇಸ್‌ನಲ್ಲಿ ತುಂಬಿದ ಭಗ್ನ ಪ್ರೇಮಿ ಪ್ರಕರಣ ಲವ್ ಜಿಹಾದ್ ಎಂಬುದು ಸುಳ್ಳು
ಯುವತಿಯೊಬ್ಬಳನ್ನು ಕೊಲೆ ಮಾಡಿ ಶವವನ್ನು ಸೂಟ್‌ಕೇಸ್‌ನಲ್ಲಿ ಹಾಕಿ ಯಾರಿಗೂ ಗೊತ್ತಾಗದ ಹಾಗೆ ಎಸ್ಕೇಪ್ ಆಗಲು ಯತ್ನಿಸುತ್ತಿದ್ದ ಎಂದು ಆರೋಪಿಸಿ ಯುವಕನೊಬ್ಬನನ್ನು ಸಾರ್ವಜನಿಕರು ಹಿಡಿದು ಬಂಧಿಸಿರುವ ವಿಡಿಯೋ ಸಾಮಾಜಿಕ
Read more