ಯಾದಗಿರಿಯಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ : ಆರೋಪಿಗಳು ಅರೆಸ್ಟ್!
ಯಾದಗಿರಿಯಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು ಓರ್ವ ಪ್ರಮುಖ ಆರೋಪಿ ಪೊಲೀಸ್ ವಾಹನ ಚಾಲಕನಾಗಿದ್ದಾನೆ. ಹೌದು..
Read more