ಫ್ಯಾಕ್ಟ್‌ಚೆಕ್ : ಮೈಸೂರಿನಲ್ಲಿ ನಾಳೆ(ಏ.9) ಮೋದಿ ತಮ್ಮ ಸ್ನಾತಕೋತ್ತರ ಪದವಿ ಪತ್ರವನ್ನು ಬಿಡುಗಡೆ ಮಾಡುವರೇ? ಈ ಸ್ಟೋರಿ ಓದಿ
ಪ್ರಧಾನಿ ನರೇಂದ್ರ ಮೋದಿ ಏ.9 ರಂದು ಮೈಸೂರು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನ ಪ್ರಕಾರ ಇಡೀ
Read more