ಟ್ರ್ಯಾಕ್ಟರ್ ರ್ಯಾಲಿ ನಡೆದೇ ನಡೆಯುತ್ತದೆ; ಮುಂದಿನದು ಪೊಲೀಸರಿಗೆ ಬಿಟ್ಟಿದ್ದು: ನೂರ್ ಶ್ರೀಧರ್
ಜನವರಿ 26ರ ಗಣರಾಜ್ಯೋತ್ಸವದಂದು ದೇಶಾದ್ಯಂತ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ದೆಹಲಿ ಗಡಿಯಲ್ಲಿರುವ ಹೋರಾಟ ನಿರತ ರೈತರು ಕರೆಕೊಟ್ಟಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರ್ಯಾಲಿಗೆ ಭರ್ಜರಿ ಸಿದ್ದತೆ ನಡೆದಿದೆ.
Read more