NRC : ಕಣ್ಮರೆಯಾದ ಅಸ್ಸಾಂ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ..

ಕಳೆದ ಆಗಸ್ಟ್‌ನಲ್ಲಿ ಪ್ರಕಟವಾದ ಅಸ್ಸಾಂನ ರಾಷ್ಟ್ರೀಯ ನಾಗರಿಕರ ನೋಂದಣಿಯ (ಎನ್‌ಆರ್‌ಸಿ) ಅಂತಿಮ ದತ್ತಾಂಶ ಪಟ್ಟಿಯು ವೆಬ್‌ಸೈಟ್‌ನಿಂದ ಕಣ್ಮರೆಯಾಗಿದ್ದು ಕಳವಳಕ್ಕೆ ಕಾರಣವಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಡೇಟಾವನ್ನು ವೆಬ್‌ಸೈಟ್‌ನಲ್ಲಿ

Read more