ಕೊರೊನಾ ಕಾಲದಲ್ಲಿ ಶಿಕ್ಷಣದಿಂದ ದೂರ ಉಳಿದ ಮಕ್ಕಳ ಸಮೀಕ್ಷೆ ಮಾಡಿ: ಡಿಕೆಶಿ ಒತ್ತಾಯ
ಕೊರೊನಾದಿಂದ ಬಂದ್ ಆಗಿರುವ ಶಾಲೆಗಳು ಇಂದಿಗೂ ತೆರೆದಿಲ್ಲ. ಆನ್‌ಲೈನ್ ಶಿಕ್ಷಣ ವ್ಯವಸ್ಥೆ ಮಾಡಲಾಗಿದ್ದರೂ ಸೌಲಭ್ಯಗಳ ಕೊರತೆಯಿಂದ ಶೇ.50ಕ್ಕೂ ಹೆಚ್ಚು ಮಕ್ಕಳು ಆನ್‌ಲೈನ್ ಶಿಕ್ಷಣದಿಂದ ಹೊರಗುಳಿದಿದ್ದಾರೆ ಎಂದು ಅಂದಾಜಿಸಲಾಗಿದೆ.
Read more