ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ : ಎನ್‌ಡಿಆರ್‌ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ!

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ರಂಜಿತ್ ಸಾಗರ್ ಅಣೆಕಟ್ಟು ಸರೋವರದ ಬಳಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನಗೊಂಡಿದೆ.ಅಣೆಕಟ್ಟು ಪಂಜಾಬ್‌ನ ಪಠಾಣ್‌ಕೋಟ್‌ದಿಂದ ಸುಮಾರು 30 ಕಿಮೀ ದೂರದಲ್ಲಿದ್ದು

Read more