ರಸ್ತೆಯಲ್ಲಿ ಡ್ಯಾನ್ಸ್ ಮಾಡಿದಾಕೆಗೆ ಸಂಕಷ್ಟ : ಯುವತಿ ವಿರುದ್ಧ ಕ್ರಮಕ್ಕೆ ಸಚಿವ ನರೋತ್ತಮ್ ಮಿಶ್ರಾ ಆದೇಶ!
ಮಧ್ಯಪ್ರದೇಶದ ಇಂದೋರ್ ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಯುವತಿಗೆ ಈಗ ಸಂಕಷ್ಟ ಎದುರಾಗಿದೆ. ಸೋಷಿಯಲ್ ಮೀಡಿಯಾ ಚಾಲೆಂಜ್ ಸ್ವೀಕರಿಸಿದ ಯುವತಿ ರಸ್ತೆ ಮಧ್ಯೆ ನಿಂತು ಡ್ಯಾನ್ಸ್ ಮಾಡಿದ್ದಳು. ಈ
Read more