ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ : ಸುಟ್ಟು ಕರಕಲಾದ ಐಷಾರಾಮಿ ಕಾರು!
ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ಸಿಲ್ಲಿಸಿದ್ದ ಕಾರುಗಳಿಗೆ ರಾತ್ರೋರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಬೆಂಗಳೂರಿನ ಬೊಮ್ಮಸಂದ್ರದ ಹೊಂಗಸಂದ್ರದಲ್ಲಿರುವ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ
Read more