ಫ್ಯಾಕ್ಟ್‌ಚೆಕ್: ಹೊಂಡಕ್ಕೆ ಬಿದ್ದ ವ್ಯಕ್ತಿ ಮೇಲೇಳಲೆ ಇಲ್ಲ! ಏನಾಯ್ತು ಗೊತ್ತಾ?

ವ್ಯಕ್ತಿಯೊಬ್ಬ ಬೇಲಿಯನ್ನಯ ಹಾರಿ ಗುಂಡಿಯೊಳಗೆ ಬೀಳುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವೀಡಿಯೋದಲ್ಲಿ ವ್ಯಕ್ತಿಯೊಬ್ಬ ಗುಂಡಿಗೆ ಬಿದ್ದು ಸಂಪೂರ್ಣವಾಗಿ ನಾಪತ್ತೆಯಾಗಿದ್ದಾನೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

Read more
Verified by MonsterInsights