ಗದ್ದೆಯಲ್ಲಿ ನಾಟಿ ಮಾಡಿದ ಶೋಭಾ ಕರಂದ್ಲಾಜೆ : ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ!

ಮಂಡ್ಯ ಹೊನಗನಹಳ್ಳಿಯಲ್ಲಿ ಗದ್ದೆಯಲ್ಲಿ ಭತ್ತ ನಾಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರೈತ ಮಹಿಳೆಯಾಗಿದ್ದಾರೆ. ಇದೇ ವೇಳೆ ಸಚಿವ ನಾರಾಯಣಗೌಡರಿಂದ ನಾಟಿ ಮಾಡುವ ಯಂತ್ರಕ್ಕೆ ಚಾಲನೆ ನೀಡಿದ್ದಾರೆ.

Read more
Verified by MonsterInsights