ಭಾರತ vs ಶ್ರೀಲಂಕಾ : ಕೃನಾಲ್ ಪಾಂಡ್ಯಗೆ ಕೊರೊನಾ – ಟಿ20ಐ ಮುಂದೂಡಿಕೆ..!
ಶ್ರೀಲಂಕಾ ಪ್ರವಾಸದಲ್ಲಿರುವ ಭಾರತೀಯ ತಂಡದಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. ಆಲ್ ರೌಂಡರ್ ಕೃನಾಲ್ ಪಾಂಡ್ಯಗೆ ಕೊರೊನಾ ಪಾಸಿಟಿವ್ ಬಂದಿದ್ದು, ಟಿ20ಐ ಪಂದ್ಯವನ್ನು ಮುಂದೂಡಲಾಗಿದೆ. ಶ್ರೀಲಂಕಾದಲ್ಲಿ ಏಕದಿನ ಸರಣಿ
Read more