ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ?: ಯಾವ ಅಧಿಕಾರವೂ ಶಾಶ್ವತವಲ್ಲ ಎಂದು ಬೊಮ್ಮಾಯಿ!
ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂಬ ಚರ್ಚೆ, ವದಂತಿ ಮುನ್ನೆಲೆಗೆ ಬಂದಿದೆ. ಇದಕ್ಕೆ ಪುಷ್ಠಿ ನೀಡುವಂತೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿಯವರು ‘ಯಾವುದೇ ಅಧಿಕಾರವೂ ಶಾಶ್ವತವಲ್ಲ’ ಎಂದು
Read more