ಬಿಜೆಪಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್‌ ಹುಡುಕಿಕೊಟ್ಟರೆ 10,000 ಬಹುಮಾನ: ಕಾಂಗ್ರೆಸ್‌ ಘೋಷಣೆ

ಮಧ್ಯಪ್ರದೇಶದ ಭೋಪಾಲ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್‌ ನಾಪತ್ತೆಯಾಗಿದ್ದಾರೆ. ಅವರನ್ನು ಹುಡುಕಿಕೊಟ್ಟವರಿಗೆ 10,000 ರೂ. ಬಹುಮಾನ ನೀಡುತ್ತೇವೆ ಎಂದು ಮ.ಪ್ರ ಕಾಂಗ್ರೆಸ್ ಮುಖಂಡರೊಬ್ಬರು ಪ್ರಕಟಿಸಿದ್ದಾರೆ.

Read more
Verified by MonsterInsights