ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರಚೋದನಕಾರಿ ಬೆಳವಣಿಗೆ ಕಂಡುಬಂದರೆ ಹುಷಾರ್…!

ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಪ್ರತಿಭಟನೆಗಳು ತಾರಕಕ್ಕೇರಿರುವ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಇಂದು ಮಾತನಾಡಿದ ಅವರು

Read more

ಪೌರತ್ವ ನೋಂದಣಿ ಹಿನ್ನಲೆ : ಕರ್ಪ್ಯೂ ನಡುವೆಯೂ ಅಸ್ಸಾಂನಲ್ಲಿ ತೀವ್ರಗೊಂಡ ಪ್ರತಿಭಟನೆಗಳು

ಈಶಾನ್ಯ ರಾಜ್ಯಗಳ ಪೈಕಿ ಮೊದಲ ಬಾರಿಗೆ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ಅಂತ್ಯಗೊಂಡಿರುವ ಅಸ್ಸಾಂ ಅಕ್ಷರಶಃ ಕುದಿಯತೊಡಗಿದೆ. ಪ್ರತಿಭಟನೆಗಳನ್ನು ಹತ್ತಿಕ್ಕುವ ಸಲುವಾಗಿ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತ

Read more

ಜಾಮೀನಿನ ಮೇಲೆ ಹೊರ ಬಂದ ಪಿ ಚಿದಂಬರಂ ಈರುಳ್ಳಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ..!

ನಿನ್ನೆಯಷ್ಟೇ ಜಾಮೀನಿನ ಮೇಲೆ ಹೊರ ಬಂದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಇದೀಗ ಸಂಸತ್ ಎದುರು ನಡೆಯುತ್ತಿರುವ ಈರುಳ್ಳಿ ಬೆಲೆ ಏರಿಕೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಐಎನ್‍ಕ್ಸ್

Read more

ರೈತರ ಬೇಡಿಕೆ ಈಡೇರಿಸುವ ಭರವಸೆ ನೀಡಿ ಕಡೆಗಣಿಸಿದ ಸರ್ಕಾರದ ವಿರುದ್ಧ ಅನ್ನದಾತರ ಪ್ರತಿಭಟನೆ

ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಕಳೆದ ತಿಂಗಳು ಭರವಸೆ ನೀಡಿದ್ದ ರಾಜ್ಯ ಸರ್ಕಾರ ತಾನು ಕೊಟ್ಟ ಮಾತನ್ನು ತಪ್ಪಿದೆ ಎಂದು ಆರೋಪಿಸಿ ರೈತ ಸಂಘಟನೆಗಳು ಇಂದು ನಗರದಲ್ಲಿ ಮತ್ತೆ

Read more

ಐಟಿ, ಇಡಿ ಇಲಾಖೆಯನ್ನ ಕೇಂದ್ರ ದುರುಪಯೋಗ ಆರೋಪ : ‘ಕೈ’ ಕಾರ್ಯಕರ್ತರ ಪ್ರತಿಭಟನೆ

ಐಟಿ, ಇಡಿ ಇಲಾಖೆಯನ್ನ ಕೇಂದ್ರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಎರಡು ಜಿಲ್ಲೆಗಳಲ್ಲಿಂದು ‘ ಕೈ’ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಹೌದು..  ಹುಬ್ಬಳ್ಳಿಯಲ್ಲಿ

Read more

ಖಾಯಂ ನೇಮಕಾತಿ ವಿಚಾರ : ಸಕ್ಕರೆ ಕಾಖಾ೯ನೆ ನಿರ್ಧಾರ ವಿರೋಧಿಸಿ ಕಾಮಿ೯ಕರ ಪ್ರತಿಭಟನೆ

ಬಾಗಲಕೋಟೆ ಜಿಲ್ಲೆಯ ತಿಮ್ಮಾಪೂರ‌ ಬಳಿಯಿರೋ ರನ್ನ ಸಕ್ಕರೆ ಕಾಖಾ೯ನೆ ಸಿಬ್ಬಂದಿ ಖಾಯಂ ನೇಮಕಾತಿ ವಿಚಾರದಲ್ಲಿ ಕಾಖಾ೯ನೆ ಮತ್ತು ಕಾಮಿ೯ಕರ ಮಧ್ಯೆ  ಹಗ್ಗ ಜಗ್ಗಾಟ ಮುಂದುವರೆದಿದೆ. ವ್ಯಾಜ್ಯ ಕೋಟ೯

Read more

ನೂತನ ಮೇಯರ್ ಗೌತಮ್ ಕುಮಾರ್ ಆಯ್ಕೆ ವಿರೋಧಿಸಿ ವಾಟಾಳ್ ಪ್ರತಿಭಟನೆ…

ಬಿಬಿಎಂಪಿ ನೂತನ ಮೇಯರ್ ಆಗಿ ಗೌತಮ್ ಕುಮಾರ್ ಆಯ್ಕೆಯಾಗಿರುವುದಕ್ಕೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ನೂತನ ಮೇಯರ್ ಆಗಿ ಗೌತಮ್ ಕುಮಾರ್

Read more

ನೆರೆ ಸಂತ್ರಸ್ತರ ಪರಿಹಾರ ವಿಚಾರ : ಸಂಸದ ತೇಜಸ್ವಿ ಸೂರ್ಯ ವಿರುದ್ಧ ಬಿಜೆಪಿ ಶಾಸಕ ಯತ್ನಾಳ ವಾಗ್ದಾಳಿ

ನೆರೆ ಸಂತ್ರಸ್ತರ ಪರಿಹಾರ ವಿಚಾರಕ್ಕೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಬಿಜೆಪಿ ಶಾಸಕ ಬಸನಗೌಡ  ಪಾಟೀಲ ಯತ್ನಾಳ ವಾಗ್ದಾಳಿ ಮಾಡಿದ್ದಾರೆ. ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ

Read more

ವಿದ್ಯುತ್ ಶಾಟ್ ಸರ್ಕಿಟ್ ನಿಂದ ಯುವಕ ಸಾವು : ಸಾರ್ವಜನಿಕರಿಂದ ರಸ್ತೆ ತಡೆದು ಪ್ರತಿಭಟನೆ

ವಿದ್ಯುತ್ ಶಾಟ್ ಸರ್ಕಿಟ್ ನಿಂದ ಯುವಕ ಸಾವನ್ನಪ್ಪಿದ ಘಟನೆ ಕೊಪ್ಪಳ ತಾಲೂಕು ಹುಲಿಗಿ ಗ್ರಾಮದಲ್ಲಿ ನಡೆದಿದೆ. ಮೊಹ್ಮದ್ ಅಲಿ ಮೃತ ಯುವಕ. ಜೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ

Read more

ಬಂಡಿಪುರ ರಾತ್ರಿ ಸಂಚಾರ ನಿಷೇಧ ಮುಂದುವರೆಯಲೇಬೇಕೆಂದು ವಾಟಾಳ್ ಪ್ರತಿಭಟನೆ

ಬಂಡಿಪುರ ರಾತ್ರಿ ಸಂಚಾರ ನಿಷೇಧ ಮುಂದುವರೆಯಲೇ ಬೇಕು, ಯಾವುದೇ ಕಾರಣಕ್ಕೂ ಬದಲಾವಣೆ ಮಾಡಬಾರದು ಎಂದು ಆಗ್ರಹಿಸಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅರಣ್ಯಭವನದ ಮುಂಭಾಗದಲ್ಲಿಂದು ಪ್ರತಿಭಟನೆ

Read more