ಕೂದಲು ಪರೀಕ್ಷೆಯಿಂದ ದೃಢವಾಯ್ತು ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಡ್ರಗ್ಸ್ ಸೇವನೆ!
ಡ್ರಗ್ಸ್ ಪ್ರಕರಣದ ಆರೋಪಿಗಳಾದ ಸ್ಯಾಂಡಲ್‌ವುಡ್ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಅವರು ಡ್ರಗ್ಸ್ ಸೇವಿಸಿದ್ದರು ಎಂದು FSL (ವಿಧಿ ವಿಜ್ಞಾನ ಪ್ರಯೋಗಾಲಯ) ಪರೀಕ್ಷೆಯಲ್ಲಿ ದೃಢಪಟ್ಟಿದೆ.
Read more