2020ರಲ್ಲಿ ರಸ್ತೆ ಅಪಘಾತಗಳಲ್ಲಿ 1.20 ಲಕ್ಷ ಸಾವು; ದೈನಂದಿನ ಸರಾಸರಿ 328 ಸಾವುಗಳಾಗಿವೆ: NCRB ಡೇಟಾ

ಕೊರೊನಾ ಲಾಕ್‌ಡೌನ್‌ನ ಹೊರತಾಗಿಯೂ 2020ರಲ್ಲಿ ನಡೆದಿರುವ ಅಪಘಾತಗಳಲ್ಲಿ 1.20 ಲಕ್ಷ ಜನರು ಸಾವನ್ನಪ್ಪಿದ್ದಾರೆ. ಪ್ರತಿದಿನ ಸರಾಸರಿ 328 ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಸರ್ಕಾರದ ಅಧಿಕೃತ ಮಾಹಿತಿ

Read more

ಆಗ್ರಾ-ಮೊರಾದಾಬಾದ್ ಹೆದ್ದಾರಿಯಲ್ಲಿ ಅಪಘಾತ : 10 ಜನ ಮೃತ- 25ಕ್ಕೂ ಹೆಚ್ಚು ಮಂದಿಗೆ ಗಾಯ!

ಆಗ್ರಾ-ಮೊರಾದಾಬಾದ್ ಹೆದ್ದಾರಿಯಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು 10 ಮಂದಿ ಸಾವನ್ನಪ್ಪಿದ್ದಾರೆ. 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ಯುಪಿ ಸಿಎಂ ಘೋಷಿಸಿದ್ದಾರೆ. ಆಗ್ರಾ-ಮೊರಾದಾಬಾದ್ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದ

Read more
Verified by MonsterInsights