ಪೊಂಗಲ್ ಗಿಫ್ಟ್ ಹ್ಯಾಂಪರ್‌ಗಳಿಗೆ 5600 ಕೋಟಿ ರೂ. ಮಂಜೂರು ಮಾಡಿದ ತಮಿಳುನಾಡು ಸರ್ಕಾರ!

ರಾಜ್ಯದ ಎಲ್ಲಾ ಅಕ್ಕಿ ಪಡಿತರ ಚೀಟಿದಾರರಿಗೆ ಪೊಂಗಲ್ ಉಡುಗೊರೆ ವಿತರಿಸಲು ತಮಿಳುನಾಡು ರಾಜ್ಯ ಸರ್ಕಾರ ಸೋಮವಾರ 5,604.84 ಕೋಟಿ ರೂ.ಗಳನ್ನು ಮಂಜೂರು ಮಾಡುವ ಸರ್ಕಾರಿ ಆದೇಶವನ್ನು ಹೊರಡಿಸಿದೆ.

Read more
Verified by MonsterInsights