ಆರ್‌ಟಿಐ ಕಾರ್ಯಕರ್ತನ ಕೊಲೆ ಪ್ರಕರಣ: ಬಿಜೆಪಿ ನಾಯಕ ಸೋಲಂಕಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ಗುಜರಾತ್ ಹೈಕೋರ್ಟ್‌!

ಆರ್‌ಟಿಐ ಕಾರ್ಯಕರ್ತ ಅಮಿತ್ ಜೆಥ್ವಾ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದ ದಿನು ಬೋಗಾ ಸೋಲಂಕಿ ಅವರಿಗೆ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಗುಜರಾತ್ ಹೈಕೋರ್ಟ್ ಗುರುವಾರ ಅಮಾನತುಗೊಳಿಸಿದೆ.

Read more
Verified by MonsterInsights