ಫ್ಯಾಕ್ಟ್‌ಚೆಕ್: ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಿದ ಮುಸ್ಲಿಂ ಶಿಕ್ಷಕಿ! ವಾಸ್ತವವೇನು?
ಮುಸ್ಲಿಂ ಶಿಕ್ಷಕಿಯೊಬ್ಬರು ಅವರ ವಿದ್ಯಾರ್ಥಿನಿಯರಿಗೆ ಕೇಸರಿ ಶಾಲು ತೊಡಿಸುತ್ತಿದ್ದಾರೆ ಎಂದು ಹೇಳುವ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕ್ರಿಶ್ಚಿಯನ್ ಶಾಲೆಯಲ್ಲಿ ಮುಸ್ಲಿಂ ಶಿಕ್ಷಕಿಯೊಬ್ಬರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಒತ್ತಾಯ
Read more