ಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು ಹೇಳಿದ್ದಾರೆಯೇ?
ಅಮೇರಿಕದವರು 6ನೇ ಮತ್ತು 7ನೇ ಆವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ರಚನೆಮಾಡಲಾಗುತ್ತದೆ ಎಂಬ ಪೋಸ್ಟ್ ಒಂದು ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ವೈರಲ್
Read more