ದೆಹಲಿಯಲ್ಲಿ ಇಂದಿನಿಂದ ಶಾಲೆಗಳು ಆರಂಭ : ಭಾರೀ ಮಳೆಯ ನಡುವೆಯೂ ವಿದ್ಯಾರ್ಥಿಗಳು ಆಫ್‌ಲೈನ್ ತರಗತಿಗಳಿಗೆ ಹಾಜರು!
ದೆಹಲಿಯಲ್ಲಿ ಇಂದಿನಿಂದ ಶಾಲೆಗಳು ಆರಂಭಗೊಂಡಿದ್ದು ಭಾರೀ ಮಳೆಯ ನಡುವೆಯೂ ವಿದ್ಯಾರ್ಥಿಗಳು ಆಫ್‌ಲೈನ್ ತರಗತಿಗಳಿಗೆ ಹಾಜರಾಗಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಇಂದು ಬೆಳಿಗ್ಗೆಯಿಂದಲೂ ಭಾರೀ ಮಳೆಯಾಗುತ್ತಿದ್ದು ಮಳೆಯಲ್ಲೇ ಮಕ್ಕಳು ಶಾಲೆಗಳಿಗೆ
Read more