ಆರ್ ಆರ್ ನಗರ, ಶಿರಾ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು – ಕನ್ನಡದಲ್ಲಿ ಟ್ವೀಟ್ ಮಾಡಿ ಶುಭ ಕೋರಿದ ಮೋದಿ!
ರಾಜ್ಯ ರಾಜಕೀಯದಲ್ಲಿ ಬಿಜೆಪಿ ತನ್ನ ಬಲವನ್ನು ಭದ್ರಪಡಿಸಿಕೊಂಡಿದೆ. ನಿನ್ನೆ ಹೊರಬಿದ್ದ ಆರ್ ಆರ್ ನಗರ ಹಾಗೂ ಶಿರಾ ಉಪಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.
Read more