ಕೊರೊನಾ ಆಕ್ರಮಣ: SSLC ಪರೀಕ್ಷೆ ಮುಂದೂಡಿಕೆ; ಸಾಧ್ಯವಾದರೆ ಜುಲೈ ತಿಂಗಳಿನಲ್ಲಿ ನಡೆಯಲಿವೆ ಪರೀಕ್ಷೆಗಳು!

ಕೊರೊನಾ ಎರಡನೆ ಅಲೆಯ ಹಿನ್ನಲೆಯಲ್ಲಿ ಜೂನ್ ೨೧ರಿಂದ ನಡೆಬೇಕಿದ್ದ ಎಸ್‌ಎಸ್‌ಎಲ್‌ಸಿ ಪರಿಕ್ಷೆಗಳನ್ನು ಮುಂದುಡಲಾಗಿದೆ. ಈ ಪರೀಕ್ಷೆಗಳನ್ನು ಸಾಧ್ಯವಾದರೆ ಜುಲೈ ತಿಂಗಳಲ್ಲಿ ನಡೆಸಲಾಗುವುದು ಮತ್ತು ಆಗಸ್ಟ್‌ನಲ್ಲಿ ಪರೀಕ್ಷಾ ಫಲಿತಾಂಶ

Read more

ಸೆಪ್ಟೆಂಬರ್ 28ಕ್ಕೆ ನಿಗದಿಯಾಗಿದ್ದ SSLC ಪೂರಕ ಪರೀಕ್ಷೆ ಮುಂದೂಡಿಕೆ!

ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 28ಕ್ಕೆ ನಿಗದಿಗಯಾಗಿದ್ದ SSLC ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ. ರೈತ ವಿರೋಧಿ ಕೇಂದ್ರ ಸರ್ಕಾರದ

Read more
Verified by MonsterInsights