ಯುಪಿಯಲ್ಲಿ ಅಧಿಕಾರಕ್ಕೆ ಬಂದರೆ ಹುತಾತ್ಮ ರೈತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ: ಅಖಿಲೇಶ್‌ ಯಾದವ್

ಉತ್ತರಪ್ರದೇಶದಲ್ಲಿ ನಡೆಯಲಿರುವ 2022ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆಯಲ್ಲಿ ಹುತಾತ್ಮರಾದ ರೈತರ ಕುಟುಂಬಕ್ಕೆ ತಲಾ 25 ಲಕ್ಷ ರೂ.

Read more

ಉತ್ತರ ಪ್ರದೇಶ: ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ ಪಕ್ಷದ ಉಪಾಧ್ಯಕ್ಷ ಲಲಿತೇಶ್ ಪತಿ ತ್ರಿಪಾಠಿ

ಕಾಂಗ್ರೆಸ್‌ನ ಉತ್ತರ ಪ್ರದೇಶ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕಮಲಪತಿ ತ್ರಿಪಾಠಿಯವರ ಮೊಮ್ಮಗ ಲಲಿತೇಶ್ ಪತಿ ತ್ರಿಪಾಠಿ ಅವರು ಪಕ್ಷದ ಎಲ್ಲಾ ಸ್ಥಾನಗಳಿಗೆ ಮತ್ತು ಪಕ್ಷದ

Read more

ಯುವತಿ ಮೇಲೆ ಪೊಲೀಸ್‌ ಕಾನ್ಸ್‌ಟೇಬಲ್‌ನಿಂದ ನಿರಂತರ ಅತ್ಯಾಚಾರ; ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆಯ ರಕ್ಷಣೆ

ಯುವತಿಯ ಮೇಲೆ ಆಕೆಯ ಚಿಕ್ಕಪ್ಪನೇ ಆಗಿರುವ ಟ್ರಾಫಿಕ್ ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬ ಎರಡು ವರ್ಷಗಳಿಂದ ನಿರಂತವಾಗಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಲ್ಲದೆ, ಆರೋಪಿಯು

Read more

ಯುಪಿ ಚುನಾವಣೆಗೆ ತಾಲಿಬಾನ್ ವಿಷಯಗಳನ್ನು ಬಿಜೆಪಿ‌ ಬಳಸಿಕೊಳ್ಳುತ್ತದೆ: ಕಪಿಲ್ ಸಿಬಲ್

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಅನುಕೂಲಕ್ಕಾಗಿ, ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತದ ವಿಷಯವನ್ನು ತಿರುಚಿ ಲಾಭ ಮಾಡಿಕೊಳ್ಳಲು ಒಕ್ಕೂಟ ಸರ್ಕಾರ ಪ್ರಯತ್ನಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಕಪಿಲ್

Read more

ಬಾಲಕಿ ಮೇಲೆ ಅತ್ಯಾಚಾರ-ಕೊಲೆ ಪ್ರಕರಣ: ಅಪರಾಧಿಗೆ ಮರಣ ದಂಡನೆ ಶಿಕ್ಷೆ- ಒಂದು ಲಕ್ಷ ದಂಡ!

ಕಳೆದ ವರ್ಷ ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಅಪರಾಧಿ ಯುವಕನಿಗೆ ವಿಶೇಷ ನ್ಯಾಯಾಲಯ ಶುಕ್ರವಾರ

Read more

ಉತ್ತರ ಪ್ರದೇಶದದಲ್ಲಿ ತೀವ್ರ ಜ್ವರದಿಂದ 32 ಮಕ್ಕಳು ಸಾವು : ಪೋಷಕರಲ್ಲಿ ಹೆಚ್ಚಿದ ಆತಂಕ!

ಉತ್ತರ ಪ್ರದೇಶದದಲ್ಲಿ ತೀವ್ರ ಜ್ವರದಿಂದ 32 ಮಕ್ಕಳು ಸಾವನ್ನಪ್ಪಿದ್ದು ಪೋಷಕರಲ್ಲಿ ಹೆಚ್ಚಿದ ಆತಂಕ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ಉತ್ತರ ಪ್ರದೇಶದ ಕೆಲವು ಜಿಲ್ಲೆಗಳಲ್ಲಿ ತೀವ್ರ ಜ್ವರದಿಂದ

Read more

ಗನ್ ಹಿಡಿದುಕೊಂಡು ಸೆಲ್ಫಿ : ಗುಂಡು ಹಾರಿ ಹೋಗೇ ಬಿಡ್ತು ನವವಿವಾಹಿತೆ ಪ್ರಾಣ..!

ಇತ್ತೀಚೆಗೆ ಸೆಲ್ಫಿ ಹುಚ್ಚಿಗೆ ಪ್ರಾಣ ಕಳೆದುಕೊಳ್ಳುವ ಪ್ರಕರಣಗಳು ಅಧಿಕವಾಗುತ್ತಿವೆ. ಉತ್ತರ ಪ್ರದೇಶದ ನವವಿವಾಹಿತೆಯೊಬ್ಬಳು ಗುಂಡೇಟಿನಿಂದ ಗಾಯಗೊಂಡು ಗುರುವಾರ ರಾತ್ರಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶ ಹಾರ್ಡೊಯ್‌ನ ರಾಧಿಕಾ ಗುಪ್ತಾ 

Read more

ಉತ್ತರ ಪ್ರದೇಶ: ಪಂಚಾಯತಿ ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಿದ್ದ 2,000 ಸಿಬ್ಬಂದಿಗಳು ಸಾವು!

ಉತ್ತರ ಪ್ರದೇಶದಲ್ಲಿ ನಡೆದ ಪಂಚಾಯತ್ ಚುನಾವಣೆಯ ಕರ್ತವ್ಯದಲ್ಲಿ ಭಾಗವಹಿಸಿದ್ದ ಅಧಿಕಾರಿಗಳ ಪೈಕಿ 2,000ಕ್ಕೂ ಸಿಬ್ಬಂಧಿಗಳು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇವರಲ್ಲಿ ಅರ್ಧದಷ್ಟು ಮಂದಿ ಶಿಕ್ಷಕರು ಎಂದು ಮಾಹಿತಿ

Read more

ಉತ್ತರ ಪ್ರದೇಶದಲ್ಲಿ ದಲಿತನ ಮೇಲೆ ಸಾಮೂಹಿಕ ಹಲ್ಲೆ : ಓರ್ವನ ಬಂಧನ!

ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯ ಜನರ ಗುಂಪೊಂದು 20 ವರ್ಷದ ದಲಿತ ವ್ಯಕ್ತಿಯನ್ನು ಥಳಿಸಿದ್ದಾರೆ. ವ್ಯಕ್ತಿಯನ್ನು ಎಳೆದಾಡುವುದು, ಹೊಡೆಯುವುದು, ಒದೆಯುವುದು, ಪ್ಯಾಂಟ್ ಬಿಚ್ಚಿ ಕೋಲುಗಳಿಂದ ಹೊಡೆಯುವ

Read more

ಉತ್ತರ ಪ್ರದೇಶ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು!

ಉತ್ತರ ಪ್ರದೇಶ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಸಮಾಜವಾದಿ ಪಕ್ಷ ತೀವ್ರ ಮುಖಭಂಗಕ್ಕೀಡಾಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 75

Read more