ಗನ್ ಹಿಡಿದುಕೊಂಡು ಸೆಲ್ಫಿ : ಗುಂಡು ಹಾರಿ ಹೋಗೇ ಬಿಡ್ತು ನವವಿವಾಹಿತೆ ಪ್ರಾಣ..!

ಇತ್ತೀಚೆಗೆ ಸೆಲ್ಫಿ ಹುಚ್ಚಿಗೆ ಪ್ರಾಣ ಕಳೆದುಕೊಳ್ಳುವ ಪ್ರಕರಣಗಳು ಅಧಿಕವಾಗುತ್ತಿವೆ. ಉತ್ತರ ಪ್ರದೇಶದ ನವವಿವಾಹಿತೆಯೊಬ್ಬಳು ಗುಂಡೇಟಿನಿಂದ ಗಾಯಗೊಂಡು ಗುರುವಾರ ರಾತ್ರಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶ ಹಾರ್ಡೊಯ್‌ನ ರಾಧಿಕಾ ಗುಪ್ತಾ 

Read more

ಉತ್ತರ ಪ್ರದೇಶ: ಪಂಚಾಯತಿ ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಿದ್ದ 2,000 ಸಿಬ್ಬಂದಿಗಳು ಸಾವು!

ಉತ್ತರ ಪ್ರದೇಶದಲ್ಲಿ ನಡೆದ ಪಂಚಾಯತ್ ಚುನಾವಣೆಯ ಕರ್ತವ್ಯದಲ್ಲಿ ಭಾಗವಹಿಸಿದ್ದ ಅಧಿಕಾರಿಗಳ ಪೈಕಿ 2,000ಕ್ಕೂ ಸಿಬ್ಬಂಧಿಗಳು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇವರಲ್ಲಿ ಅರ್ಧದಷ್ಟು ಮಂದಿ ಶಿಕ್ಷಕರು ಎಂದು ಮಾಹಿತಿ

Read more

ಉತ್ತರ ಪ್ರದೇಶದಲ್ಲಿ ದಲಿತನ ಮೇಲೆ ಸಾಮೂಹಿಕ ಹಲ್ಲೆ : ಓರ್ವನ ಬಂಧನ!

ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯ ಜನರ ಗುಂಪೊಂದು 20 ವರ್ಷದ ದಲಿತ ವ್ಯಕ್ತಿಯನ್ನು ಥಳಿಸಿದ್ದಾರೆ. ವ್ಯಕ್ತಿಯನ್ನು ಎಳೆದಾಡುವುದು, ಹೊಡೆಯುವುದು, ಒದೆಯುವುದು, ಪ್ಯಾಂಟ್ ಬಿಚ್ಚಿ ಕೋಲುಗಳಿಂದ ಹೊಡೆಯುವ

Read more

ಉತ್ತರ ಪ್ರದೇಶ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು!

ಉತ್ತರ ಪ್ರದೇಶ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಸಮಾಜವಾದಿ ಪಕ್ಷ ತೀವ್ರ ಮುಖಭಂಗಕ್ಕೀಡಾಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 75

Read more

50,000 ರೂ ಪಡೆದು, ಆರೋಪಿಗಳಿಗೆ ಶೂನಿಂದ ಹೊಡೆದು ಪ್ರಕರಣ ಇತ್ಯರ್ಥ ಮಾಡಿಕೊಳ್ಳಿ: ಅತ್ಯಾಚಾರ ಸಂತ್ರಸ್ತೆಗೆ ಪಂಚಾಯತ್‌ ಸೂಚನೆ!

ಅತ್ಯಾಚಾರ ಎಸಗಿದ್ದ ಆರೋಪಿಯಿಂದ 50,000 ರೂ ಪಡೆದು, ಆತನ ಕಪಾಳಕ್ಕೆ ಬೂಟಿನಿಂದ ಐದು ಬಾರಿ ಹೊಡೆದು ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಗ್ರಾಮ ಪಂಚಾಯತಿಯು ಅತ್ಯಾಚಾರ ಸಂತ್ರಸ್ತೆಗೆ ಹೇಳಿರುವ ವಿಲಕ್ಷಣ

Read more

ಪ್ರತಿ ಹಳ್ಳಿಯಲ್ಲೂ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ: ಯೋಗಿ ಸರ್ಕಾರದ ವಿರುದ್ದ ಬಿಜೆಪಿ ನಾಯಕರೇ ಆಕ್ರೋಶ!

ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಯೋಗಿ ಸರ್ಕಾರ ವಿಫಲವಾಗಿದೆ. ಕೊರೊನಾ 2ನೇ ಅಲೆಯಲ್ಲಿ ಪ್ರತಿ ಹಳ್ಳಿಯಲ್ಲಿಯೂ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ಆಡಳಿತಾರೂಢ ಬಿಜೆಪಿಯ

Read more

2022ರ ಯುಪಿ ಚುನಾವಣೆ: ‘ಹಿಂದೂತ್ವ ಐಕಾನ್’ ಯಾರು – ಮೋದಿ ಅಥವಾ ಯೋಗಿ?

ಮುಂದಿನ ವರ್ಷದ ನಿರ್ಣಾಯಕ ಚುನಾವಣೆಗಳಲ್ಲಿ ಒಂದಾಗಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭವಿಷ್ಯದ ಬಗ್ಗೆ ಆರ್‌ಎಸ್‌ಎಸ್‌ ಕಾಳಜಿವಹಿಸುತ್ತಿದೆ. ಇತ್ತೀಚೆಗೆ ನೇಮಕಗೊಂಡ ಎರಡನೇ ದಂಡನಾಯಕ ದತ್ತಾತ್ರೇಯ ಹೊಸಬಲೆ

Read more

ಮದ್ಯ ಮಾಫಿಯಾ ಕುರಿತು ವರದಿ ಮಾಡಿದ್ದ ಪತ್ರಕರ್ತ ರಸ್ತೆ ಅಪಘಾತದಲ್ಲಿ ಸಾವು!

ನ್ಯೂಸ್‌ ಚಾನೆಲ್‌ವೊಂದರ ವರದಿಗಾರರೊಬ್ಬರು ತಮ್ಮ ಬೈಕ್‌ನಲ್ಲಿ ಸಂಚರಿಸುವಾಗ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಪ್ರತಾಪ್‌ಘರ್ ಪೊಲೀಸರು ತಿಳಿಸಿದ್ದಾರೆ. ವರದಿಗಾರ, 42 ವರ್ಷದ ಸುಲಭ್ ಶ್ರೀವಾಸ್ತವ ಅವರು

Read more

ಜಿತಿನ್ ಪ್ರಸಾದರನ್ನು ಕಸಿದುಕೊಂಡ ಬಿಜೆಪಿ; ಕಾಂಗ್ರೆಸ್‌ ಮುಕ್ತವಾಗುತ್ತಾ ಉತ್ತರ ಪ್ರದೇಶ?!

ಕಾಂಗ್ರೆಸ್‌ನ ಮತ್ತೊಬ್ಬ ಯುವ ಮುಖಂಡ, ಮಾಜಿ ಕೇಂದ್ರ ಸಚಿವ, ಬ್ರಾಹ್ಮಣ ಮುಖಂಡ ಜಿತಿನ್ ಪ್ರಸಾದ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದಾರೆ. ಇದು ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆಯನ್ನು

Read more

ಕಸದ ವ್ಯಾನ್‌ಗೆ ಎಸೆದು ಮೃತ ದೇಹ ಸ್ಮಶಾನಕ್ಕೆ ರವಾನೆ : ಉತ್ತರ ಪ್ರದೇಶ ಪೊಲೀಸರ ವಿರುದ್ಧ ಜನಾಕ್ರೋಶ!

ಮೃತ ದೇಹಕ್ಕೆ ಕನಿಷ್ಠ ಗೌರವವಿಲ್ಲದೇ ಕಸದ ವ್ಯಾನ್‌ಗೆ ಎಸೆದು ಸ್ಮಶಾನಕ್ಕೆ ರವಾನೆ ಮಾಡುವ ವಿಡಿಯೋ ವೈರಲ್ ಆಗಿದ್ದು, ಉತ್ತರ ಪ್ರದೇಶದ ಪೊಲೀಸರ ವಿರುದ್ಧ ಜನ ಆಕ್ರೋಶಗೊಂಡಿದ್ದಾರೆ. ಉತ್ತರ

Read more
Verified by MonsterInsights