Fact Check: ಹತ್ರಾಸ್ ಘಟನೆ ವಿರೋಧಿಸಿ ಮುಳ್ಳುತಂತಿಯ ಉಡುಪು ಧರಿಸಿದ್ಲಾ ಮಹಿಳೆ?
ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾದ ಆರೋಪದಲ್ಲಿ ಉತ್ತರ ಪ್ರದೇಶದ ಹತ್ರಾಸ್ ಮೂಲದ 19 ವರ್ಷದ ಯುವತಿ ಸಾವನ್ನಪ್ಪಿದ ನಂತರ, ಮಹಿಳೆಯರ ಸುರಕ್ಷತೆಯ ವಿಷಯದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read more