ಗಣಿಗಾರಿಕೆ ತಡೆಯಲು ಸಾಧ್ಯವಿಲ್ಲ; ಅಕ್ರಮವಾಗಿ ನಡೆಸುವವರು ಸಕ್ರಮ ಮಾಡಿಸಿಕೊಳ್ಳಬೇಕು: ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ. ಗಣಿಗಾರಿಕೆಗೆ ಅವಕಾಶ ನೀಡಬೇಕಾಗಿದೆ. ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಕೊಟ್ಟು ಸಕ್ರಮ ಮಾಡಿಸಿಕೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಇನ್ಮುಂದೆ
Read more