ಮತ್ತೊಂದು ನಿರ್ಭಯಾ ಪ್ರಕರಣ; ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಯ ಗುಪ್ತಾಂಗಕ್ಕೆ ರಾಡ್ ಹಾಕಿ ಸಾಮೂಹಿಕ ಅತ್ಯಾಚಾರ-ಕೊಲೆ
2012ರಲ್ಲಿ ಇಡೀ ದೇಶವೇ ಆಕ್ರೋಶ ವ್ಯಕ್ತಪಡಿಸಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದಂತಹ ಮತ್ತೊಂದು ಪ್ರಕರಣಕ್ಕೆ ಉತ್ತರ ಪ್ರದೇಶ ಸಾಕ್ಷಿಯಾಗಿದೆ. ಉತ್ತರ ಪ್ರದೇಶದ ಬಾದಾನ್ ಜಿಲ್ಲೆಯ ಥಾನಾ ಪ್ರದೇಶದಲ್ಲಿರುವ ದೇವಸ್ಥಾನಕ್ಕೆ
Read more