ಉತ್ತರ ಪ್ರದೇಶ ಮತ್ತು ಗೋವಾ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧಿಸುತ್ತದೆ: ಸಂಜಯ್ ರಾವತ್
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ಮತ್ತು ಗೋವಾ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧಿಸಲಿದೆ. ಪಶ್ಚಿಮ ಯುಪಿಯಲ್ಲಿ ರೈತ ಸಂಘಟನೆಗಳು ತಮ್ಮ ಪಕ್ಷವನ್ನು ಬೆಂಬಲಿಸಲು ಸಿದ್ಧರಿದ್ದಾರೆ
Read more