FACT CHECK | ಹುಡುಗಿಯನ್ನು ಚುಡಾಯಿಸಿದಕ್ಕೆ ಉತ್ತರ ಪ್ರದೇಶದ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಹುಡುಗಿಯನ್ನು ಸಾರ್ವಜನಿಕ ಸ್ಥಳದಲ್ಲಿ ಚುಡಾಯಿಸಿದ ಪುಂಡನೊಬ್ಬನಿಗೆ ಉತ್ತರ ಪ್ರದೇಶದ ಪೊಲೀಸರು ಲಾಠಿ ಏಟು ನೀಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಪ್ರಸಾರವಾಗುತ್ತಿದೆ. ಮಾರ್ಚ್ 10, 2025

Read more
Verified by MonsterInsights