ಫ್ಯಾಕ್ಟ್ಚೆಕ್ : ಸ್ವಿಸ್ ಬ್ಯಾಂಕ್ನಲ್ಲಿ ಕಪ್ಪು ಹಣ ಹೊಂದಿರುವವರ ಪಟ್ಟಿಯನ್ನು ವಿಕಿಲೀಕ್ಸ್ ಪ್ರಕಟಿಸಿಲ್ಲ! ಹಾಗಿದ್ದರೆ ಈ ವೈರಲ್ ಆಗುತ್ತಿರುವ ಪಟ್ಟಿ ಯಾವುದು?
ಸ್ವಿಸ್ ಬ್ಯಾಂಕ್ನಲ್ಲಿ ಕಪ್ಪುಹಣ ಹೊಂದಿರುವ ಭಾರತದ 30 ರಾಜಕಾರಣಿ ಮತ್ತು ಉದ್ಯಮಿಗಳ ಹೆಸರನ್ನು ವಿಕಿಲೀಕ್ಸ್ ಪ್ರಕಟಿಸಿದೆ ಎಂಬ ಸಂದೇಶವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. “ಜೀರ್ಣಿಸಿಕೊಳ್ಳಲಾಗದ ಸುದ್ದಿಯೊಂದು ಹೊರಬಿದ್ದಿದೆ.
Read more