ಮೋದಿ ರೈತರು ಎಲ್ಲಿ ಬೇಕಾದರೂ ಬೆಳೆಗಳನ್ನು ಮಾರಾಟ ಮಾಡಬಹುದು ಎಂದಿದ್ದಾರೆ; ಸಂಸತ್‌ನಲ್ಲಿ ಮಂಡಿ ತೆರೆಯುತ್ತೇವೆ: ರಾಕೇಶ್‌ ಟಿಕಾಯತ್‌

ಟ್ರಾಕ್ಟರುಗಳು ಮತ್ತೆ ದೆಹಲಿಗೆ ಪ್ರವೇಶಿಸಲಿವೆ. ಸಂಸತ್ತಿನಲ್ಲಿ ಹೊಸ ಮಂಡಿಗಳನ್ನು ತೆರೆಯುವ ಬಗ್ಗೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಲಿದೆ. ರೈತ ಮುಖಂಡರು ಈ ಬಗ್ಗೆ ನಿರ್ಧರಿಸಿದ ದಿನ

Read more

ರೈತ ಹೋರಾಟಕ್ಕೆ ಬೇಸಿಗೆ ಕಾವು; ದೆಹಲಿ ಗಡಿಯಲ್ಲಿ ಇಟ್ಟಿಗೆ ಮನೆಗಳನ್ನು ನಿರ್ಮಿಸುತ್ತಿದ್ದಾರೆ ರೈತರು!

ನವೆಂಬರ್‌ ತಿಂಗಳ ಕೊರೆಯುವ ಚಳಿಗೂ ಹೆದರದೆ ದೆಹಲಿ ಗಡಿಯಲ್ಲಿ ಅರಂಭವಾದ ಕೃಷಿ ಕಾಯ್ದೆಗಳ ವಿರುದ್ದ ರೈತ ಹೋರಾಟ 100 ದಿನಗಳನ್ನೂ ದಾಟಿದೆ. ಆದರೆ, ಕೇಂದ್ರ ಸರ್ಕಾರ ರೈತರ

Read more

ಮಾರ್ಚ್‌ 26ರಂದು ಸಂಪೂರ್ಣ ಭಾರತ್‌ ಬಂದ್; ಕೃಷಿ ಕಾಯ್ದೆಗಳ ವಿರುದ್ಧ ರೈತರ ಕರೆ!

ರೈತ ವಿರೋಧಿ ಕೃಷಿ ನೀತಿಗಳ ವಿರುದ್ಧ ದೆಹಲಿ ಗಡಿಯಲ್ಲಿ ರೈತರ ಹೋರಾಟ 100 ದಿನಗಳನ್ನು ದಾಟಿದೆ. ಹೀಗಿದ್ದರೂ, ರೈತರ ಬೇಡಿಕೆಗೆ ಸರ್ಕಾರ ಸ್ಪಂದಿಸದ ಕಾರಣದಿಂದಾಗಿ ಮಾರ್ಚ್‌ 26ರಂದು

Read more

ರೈತ ಹೋರಾಟದ ಪರಿಣಾಮವನ್ನು BJP ಚುನಾವಣೆಗಳಲ್ಲಿ ಎದುರಿಸಲಿದೆ: ರೈತ ನಾಯಕ ದರ್ಶನ್‌ ಪಾಲ್‌ ಸಂದರ್ಶನ

ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ಮೂರು ತಿಂಗಳುಗಳನ್ನು ದಾಟಿ ಮುಂದುವರೆದಿದೆ. ಈ ಸಮಯದಲ್ಲಿ ಹಲವಾರು ಘಟನೆಗಳು ನಡೆದಿವೆ. ರೈತ ಹೋರಾಟವನ್ನು ಹತ್ತಿಕ್ಕಲು ನಾನಾ ರೀತಿಯಲ್ಲಿ

Read more

ತನ್ನ ಸಾವಿಗೆ 03 ಕೃಷಿ ಕಾಯ್ದೆಗಳೇ ಕಾರಣ: ಪತ್ರ ಬರೆದಿಟ್ಟು ರೈತ ಆತ್ಮಹತ್ಯೆ!

ತನ್ನ ಸಾವಿಗೆ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳೇ ಕಾರಣ ಎಂದು ಪತ್ರ ಬರೆದಿಟ್ಟು ಪ್ರತಿಭಟನಾನಿರತ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಟಿಕ್ರಿ ಗಡಿಯ ಪ್ರತಿಭಟನಾ ಸ್ಥಳದಿಂದ

Read more

ರೈತ ಹೋರಾಟಕ್ಕೆ 100 ದಿನ: ಸರ್ಕಾರದ ದಮನ vs ಪುಟಿದೇಳುತ್ತಿರುವ ರೈತರು!

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ 100 ದಿನಗಳನ್ನು ಪೂರೈಸಿದೆ. ಆದರೆ, ಸರ್ಕಾರ ಮಾತ್ರ ಕೃಷಿ ಕಾಯ್ದೆಗಳನ್ನು

Read more

ವಿವಾಹದಲ್ಲೂ ಕೃಷಿ ಕಾಯ್ದೆಗಳಿಗೆ ವಿರೋಧ; ವಿಭಿನ್ನವಾಗಿ ಮದುವೆಯಾದ ಜೋಡಿಗಳು!

ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟಕ್ಕೆ ದೇಶಾದ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ಹರಿಯಾಣದ ಹಲವಾರು ಹಳ್ಳಿಗಳಲ್ಲಿ ಬಿಜೆಪಿ ನಾಯಕರಿಗೆ ಪ್ರವೇಶವನ್ನು ನಿಷೇಧಿಸಿದ್ದು, ಹಲವಾರು ಮಹಾಪಂಚಾಯತ್‌ಗಳು ನಡೆಯುತ್ತಿವೆ. ಈ

Read more

ಕೃಷಿ ಕಾಯ್ದೆಗಳ ಸಮರ್ಥನೆಗಾಗಿ 8 ಕೋಟಿ ಖರ್ಚು ಮಾಡಿದೆ ಮೋದಿ ಸರ್ಕಾರ!

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಮಧ್ಯೆ, ತನ್ನ ಕಾನೂನುಗಳನ್ನು ಸಮರ್ಥಿಸಿಕೊಂಡು ಅಭಿಯಾನ ನಡೆಸಲು 8 ಕೋಟಿ ರೂಗಳನ್ನು ಖರ್ಚು ಮಾಡಿದೆ.

Read more

ರೈತರನ್ನು ನೋಡಿದ್ರೆ ಹೊಟ್ಟೆ ಉರಿಯುತ್ತೆ; ನಮ್ಮ ಸಪೋರ್ಟ್‌ ಖಂಡಿತಾ ಇದೆ: ನಟ ಶಿವರಾಜ್‌ಕುಮಾರ್

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡುತ್ತಿರುವ ರೈತರಿಗೆ ಸ್ಯಾಂಡಲ್‌ವುಡ್‌ ನಟ ಶಿವಕುಮಾರ್‌ ಬೆಂಬಲ ಸೂಚಿಸಿದ್ದು, ರೈತರು ಬೀದಿಯಲ್ಲಿ ಕೂತು ಊಟ ಮಾಡುವುದನ್ನು ನೋಡಿದರೆ ಹೊಟ್ಟೆ ಉರಿಯತ್ತೆ.

Read more

ವಿದೇಶಿ ಬೆಂಬಲವು ವಿನಾಶಕಾರಿ ಸಿದ್ದಾಂತವಾಗಿದೆ; ಅದರಿಂದ ದೇಶವನ್ನು ರಕ್ಷಿಸಬೇಕು: ಮೋದಿ

ಕೃಷಿ ಕಾಯ್ದೆಗಳ ಕುರಿತಂತೆ ರಾಜ್ಯಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ, ರೈತರ ಹೋರಾಟಕ್ಕೆ ಜಾಗತಿಕ

Read more
Verified by MonsterInsights