ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಒಂದೇ ಮಾರ್ಗವಲ್ಲ; ಬೆಂಗಳೂರು ಲಾಕ್‌ಡೌನ್‌ ಮಾಡುವುದಿಲ್ಲ: ಸಚಿವ ಆರ್‌ ಅಶೋಕ್‌

ರಾಜ್ಯ ರಾಜಧಾನಿಯಲ್ಲಿ ಕೊರೊನಾ 2ನೇ ಅಲೆ ಆಕ್ರಮಣಕಾರಿಯಾಗಿದೆ. ದಿನನಿತ್ಯ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಹೇರಲಾಗುತ್ತದೆ ಎಂಬ ಮಾತುಗಳು ಕೇಳಿ

Read more

ಪ್ರಧಾನಿ ಮೋದಿಗೆ ಜನರ ಆರೋಗ್ಯಕ್ಕಿಂತ ಚುನಾವಣೆಯೇ ಮುಖ್ಯವಾಗಿದೆ: ಡಿಕೆ ಶಿವಕುಮಾರ್‌

ಪ್ರಧಾನಿ ಮೋದಿಯವರಿಗೆ ಜನರ ಆರೋಗ್ಯಕ್ಕಿಂತ ಚುನಾವಣೆ ಮತ್ತು ಚುನಾವಣಾ ರ್‍ಯಾಲಿಗಳೇ ಮುಖ್ಯವಾಗಿವೆ. ಅವರು ಜನರ ಆರೋಗ್ಯಕ್ಕಿಂತ ಚುನಾವಣೆಗಳಿಗೆ ಹೆಚ್ಚು ಒತ್ತುಕೊಡುತ್ತಾರೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಪರಿಸ್ಥಿತಿಯಲ್ಲಿಯೂ ಮತ

Read more

ರಾಯ್‌ಪುರ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಕೊರೊನಾ ರೋಗಿಗಳ ಸಾವು!

ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಆಸ್ಪತ್ರೆಯೊಂದರಲ್ಲಿ ಶನಿವಾರ ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ ಐವರು ಕೊರೊನಾ ಸೋಂಕಿತ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದುರಂತದಲ್ಲಿ ಸಾವನ್ನಪ್ಪಿದವರಿಗೆ ಮುಂದಿನವರಿಗೆ

Read more

ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೊನಾ; ಬೆಡ್‌ ಇಲ್ಲಾ ಎಂದ ಮಣಿಪಾಲ್‌ ಆಸ್ಪತ್ರೆ!

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ತಗಲಿದೆ. ಅವರು ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲು ಮುಂದಾಗಿದ್ದರು. ಆದರೆ, ಆಸ್ಪತ್ರೆಯಲ್ಲಿ ಬೆಡ್‌ ಖಾಲಿ ಇಲ್ಲ ಎಂದು

Read more

ಕುಂಭಮೇಳದಲ್ಲಿ ಕೊರೊನಾ ಅಬ್ಬರ; ಹರಿದ್ವಾರಕ್ಕೆ ತೆರಳಿದ್ದ 1700 ಜನರಿಗೆ ಕೋವಿಡ್‌ ಪಾಸಿಟಿವ್‌!

ಹರಿದ್ವಾರದಲ್ಲಿ ನಡೆಯುತ್ತಿರುವ ಬೃಹತ್‌ ಕುಂಭಮೇಳದಲ್ಲಿ ಭಾಗಿಯಾಗಿದ್ದವರಲ್ಲಿ 1,700ಕ್ಕೂ ಅಧಿಕ ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಂಭಮೇಳದಲ್ಲಿ ಪಾಲ್ಗೊಂಡಿದ್ದವರಲ್ಲಿ ಏಪಿಲ್‌ 10ರಿಂದ 14ರವರೆಗೆ ಒಟ್ಟು 1,701

Read more

ಕುಂಭಮೇಳದ ಕುರಿತ ದಿವ್ಯ ಮೌನ – ಮುಸ್ಲಿಮರೇ ಕೋವಿಡ್ ಹರಡುತ್ತಾರೆಂಬ ಭ್ರಮೆ!

ಸತ್ಯಕ್ಕಿಂತ ಹೆಚ್ಚು ಮುಕ್ತಿದಾಯಕವಾದುದು ಯಾವುದೂ ಇಲ್ಲ. ಅಲ್ಪಸಂಖ್ಯಾತ ಸಮುದಾಯವೊಂದು ತನ್ನ ಧಾರ್ಮಿಕ ಪದ್ಧತಿಗಳನ್ನು, ವಿಶೇಷವಾಗಿ ಕೋವಿಡ್ ಕಾಲದಲ್ಲಿ ಆಚರಿಸುವುದು ದುರುದ್ದೇಶದಿಂದ ಕೂಡಿರುತ್ತದೆ ಎಂದೇ ನಿರ್ಧರಿಸಿ ಬಿಡುವುದು ಇವತ್ತಿನ

Read more

ತಮಿಳುನಾಡು ಕಾಂಗ್ರೆಸ್‌ ಅಭ್ಯರ್ಥಿ ಕೊರೊನಾದಿಂದ ಸಾವು; ಗೆದ್ದರೆ ಉಪ-ಚುನಾವಣೆ!

ತಮಿಳುನಾಡು ವಿಧಾನಸಭಾ ಚುನಾವಣೆ ಈಗಷ್ಟೇ ಮುಗಿದಿದೆ. ಈ ಚುನಾವಣೆಯಲ್ಲಿ ಶ್ರೀವಿಲ್ಲಿಪುಥೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪಿ.ಎಸ್.ಡಬ್ಲ್ಯೂ ಮಾಧವ ರಾವ್ ಅವರು ಕೊರೊನಾ ಸೋಂಕಿನಿಂದ ಮೃತ ಪಟ್ಟಿದ್ದಾರೆ. ಮಾಧವ

Read more

ಕೊರೊನಾ ಉಲ್ಬಣ: ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ಗೆ ಚಿಂತನೆ!

ದೇಶದಲ್ಲಿ ಕೊರೊನಾ ಸೋಂಕಿನ ಆಕ್ರಮಣ ಮತ್ತೆ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ದೇಶದ ಹಲವಾರು ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕಿತ ಪ್ರಕರಣಗಳು

Read more

ಕೋವಿಡ್‌ ಲಸಿಕೆ ಪಡೆದಿದ್ದ RSS ಮುಖ್ಯಸ್ಥ ಮೋಹನ್‌ ಭಾಗವತ್‌ಗೆ ಕೊರೊನಾ ಪಾಸಿಟಿವ್‌!

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌)ನ ಮುಖ್ಯಸ್ಥ ಮೋಹನ್ ಭಾಗವತ್‌ ಅವರಿಗೆ ಕೋವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ. ಅವರು ಕೆಲವು ದಿನಗಳ ಹಿಂದೆ ಕೋವಿಡ್‌ ಲಸಿಕೆ ಪಡೆದಿದ್ದರು ಎಂದು ತಿಳಿದು

Read more

ರಾತ್ರಿ ಕರ್ಫ್ಯೂ ಅಥವಾ ಕೊರೊನಾ ಕರ್ಫ್ಯೂಗಳು ಪರಿಣಾಮಕಾರಿಯೆ? ಇದರಿಂದ ಏನು ಪ್ರಯೋಜನ?

ದೇಶದಲ್ಲಿ ಕೊರೊನಾ ಎರಡನೇ ಅಲೆ ಆಕ್ರಮಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ, ರಾತ್ರಿ ಕರ್ಫ್ಯೂ ಜಾರಿಗೊಳಿಸುವಂತೆ ಸೂಚಿಸಿದ್ದಾರೆ. ಅಲ್ಲದೆ,

Read more
Verified by MonsterInsights