ಬಿಜೆಪಿ ಕಾರ್ಯಕರ್ತರ ಗುಂಡಾಗಿರಿ; ತ್ರಿಪುರಾದಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆರೋಪದಲ್ಲಿ 12 ಟಿಎಂಸಿ ಕಾರ್ಯಕರ್ತರ ಬಂಧನ!
ಈಶಾನ್ಯದ ತ್ರಿಪುರಾದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಟಿಎಂಸಿ ಪಕ್ಷದ 12 ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ನಿನ್ನೆ ತ್ರಿಪುರಾದ ಖೊವಾಯಿ ಜಿಲ್ಲೆಯಲ್ಲಿ ಬಿಜೆಪಿ
Read more