ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ: ಮಕ್ಕಳ ಸ್ವೆಟರ್‌ನಲ್ಲೂ ಹಗರಣ ಮಾಡುತ್ತಿದೆ: ಡಿಕೆ ಶಿವಕುಮಾರ್

“ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಔಷಧ, ವೆಂಟಿಲೇಟರ್, ಆಂಬುಲೆನ್ಸ್ ಸೇರಿದಂಥೆ ಆರೋಗ್ಯ ಕ್ಷೇತ್ರದಲ್ಲಿ ಹಗರಣ ಮಾಡುತ್ತಿದೆ. ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ” ಕೆಪಿಸಿಸಿ ಅಧ್ಯಕ್ಷ ಡಿಕೆ

Read more

ಕಾಂಗ್ರೆಸ್‌ನಲ್ಲಿ ಜಾತಿಗೊಬ್ಬರಂತೆ ಮುಖ್ಯಮಂತ್ರಿ ಗಾದಿಯ ರೇಸ್‌ನಲ್ಲಿದ್ದಾರೆ: ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬಂಡಾಯ ಕೆಂಡಮುಚ್ಚಿದ ಬೂದಿಯಂತೆ ಬುಸುಗುಡಿತ್ತಿದೆ. ಈ ಮಧ್ಯೆ, ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿರುವ ಸಚಿವ ಈಶ್ವರಪ್ಪ, ರಾಜ್ಯ ಕಾಂಗ್ರೆಸ್‌ನಲ್ಲಿ ಕೆಲ ಕೌರವರು ಅಧಿಕಾರ ಹಿಡಿಯಬೇಕು

Read more

ಸಿದ್ದರಾಮಯ್ಯ ಮುಂದಿನ ಸಿಎಂ ಎಂದವರ ವಿರುದ್ದ ಕ್ರಮ ಕೈಗೊಳ್ಳುತ್ತಿದೆ ಕಾಂಗ್ರೆಸ್‌!

ಸಿದ್ದರಾಮಯ್ಯ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಹೇಳಿಕೆ ನೀಡಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ದ ಕ್ರಮ ಕೈಗೊಳ್ಳಬೇಕೇ ಎಂಬುದರ ಬಗ್ಗೆ ಕಾಂಗ್ರೆಸ್ ಪಕ್ಷದ

Read more

ಜನರ ಆಕ್ರೋಶ ಕಂಡು ಬಿಜೆಪಿಯವರಿಗೆ ಭಯ ಬಂದಿದೆ: ಡಿ.ಕೆ. ಶಿವಕುಮಾರ್

ರಾಜ್ಯ ಸರ್ಕಾರದ ದುರಾಡಳಿತ ಕಂಡು ಜನ ಆಕ್ರೋಶಗೊಂಡಿದ್ದಾರೆ. ಅವರ ಆಕ್ರೋಶಕ್ಕೆ ಹೆದರಿ ಬಿಜೆಪಿ ನಾಯಕರು ಜನರ ಬಳಿಗೆ ಹೋಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು

Read more

ವ್ಯಾಕ್ಸಿನೇಟ್ ಕರ್ನಾಟಕ ಅಭಿಯಾನ; ಮೂವರು ಮಕ್ಕಳಿಗೆ ಬಹುಮಾನ ಘೋಷಣೆ!

ಕೋವಿಡ್ ಲಸಿಕೆ‌ ಪಡೆಯುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಕಾಂಗ್ರೆಸ್‌ ಪಕ್ಷವು ವ್ಯಾಕ್ಸಿನೇಟ್ ಕರ್ನಾಟಕ ಅಭಿಯಾನ ಆರಂಭಿಸಿದೆ. ಮಕ್ಕಳನ್ನು ಕೇಂದ್ರೀಕರಿಸಿ ಆರಂಭಿಸಿರುವ ಈ ಅಭಿಯಾನದಲ್ಲಿ ಮಕ್ಕಳು ಜನರಿಗೆ ವ್ಯಾಕ್ಸಿನ್‌

Read more

ಮುಂದಿನ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕಾಂಗ್ರೆಸ್‌ ಸ್ಪರ್ಧೆ: ಡಿಕೆ ಶಿವಕುಮಾರ್

ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಕಾವು ಸದ್ದು ಮಾಡಿ, ಸದ್ಯಕ್ಕೆ ತಣ್ಣಕಾಗುತ್ತಿದೆ. ಈ ಮಧ್ಯೆ, ರಾಜ್ಯ ಕಾಂಗ್ರೆಸ್‌ನಲ್ಲಿಯೂ ಆಂತರಿಕ ಬಿಕ್ಕಟ್ಟು ಕಾಣಿಸಿಕೊಳ್ಳುತ್ತಿದೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು.

Read more

ನಿಮ್ಮ ಜೇಬು ತುಂಬಿದರೆ ಸಾಕೆ? ಬಡವರ ಸ್ಥಿತಿ ಏನಾಗಬೇಕು?; BJP ಸರ್ಕಾರದ ವಿರುದ್ದ ಡಿಕೆಶಿ ಆಕ್ರೋಶ

ಸರ್ಕಾರದ ಬೊಕ್ಕಸ ತುಂಬಿದರೆ ಸಾಕೇ..? ಬಡವರು, ಜನಸಾಮಾನ್ಯರು ಜೀವನ ನಡೆಸುವುದು ಹೇಗೆ? ಅವರ ಪರಿಸ್ಥಿತಿ ಏನಾಗಬೇಕು ಎಂದು ಇಂಧನ ಬೆಲೆ ಏರಿಕೆಯ ವಿರುದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಪಿಸಿಸಿ

Read more

ಕೋವಿಡ್‌ ಲಸಿಕೆ ಖರೀದಿಗೆ ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್‌ನಿಂದ 100 ಕೋಟಿ ರೂ ಸಹಾಯ: ಸಿದ್ದರಾಮಯ್ಯ

ಕೊರೊನಾ ಸೋಂಕಿನ ವಿರುದ್ದ ಹೋರಾಡಲು, ಕೋವಿಡ್‌ ಲಸಿಕೆಯನ್ನು ಖರೀದಿಸಲು ರಾಜ್ಯ ಸರ್ಕಾರಕ್ಕೆ 100 ಕೋಟಿ ಸಹಾಯ ಧನವನ್ನು ನೀಡುವುದಾಗಿ ರಾಜ್ಯದ ಕಾಂಗ್ರೆಸ್‌ ಘೋಷಿಸಿದೆ. ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ

Read more

ಪ್ರಧಾನಿ ಮೋದಿಗೆ ಜನರ ಆರೋಗ್ಯಕ್ಕಿಂತ ಚುನಾವಣೆಯೇ ಮುಖ್ಯವಾಗಿದೆ: ಡಿಕೆ ಶಿವಕುಮಾರ್‌

ಪ್ರಧಾನಿ ಮೋದಿಯವರಿಗೆ ಜನರ ಆರೋಗ್ಯಕ್ಕಿಂತ ಚುನಾವಣೆ ಮತ್ತು ಚುನಾವಣಾ ರ್‍ಯಾಲಿಗಳೇ ಮುಖ್ಯವಾಗಿವೆ. ಅವರು ಜನರ ಆರೋಗ್ಯಕ್ಕಿಂತ ಚುನಾವಣೆಗಳಿಗೆ ಹೆಚ್ಚು ಒತ್ತುಕೊಡುತ್ತಾರೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಪರಿಸ್ಥಿತಿಯಲ್ಲಿಯೂ ಮತ

Read more

ಈಶ್ವರಪ್ಪರನ್ನು ಉಚ್ಛಾಟಿಸಿ; ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ: ಬಿಎಸ್‌ವೈಗೆ ಡಿಕೆಶಿ ಸವಾಲು

ಸಿಎಂ ಯಡಿಯೂರಪ್ಪ ವಿರುದ್ಧವೇ ರಾಜ್ಯಪಾಲರಿಗೆ ಈಶ್ವರಪ್ಪ ದೂರು ನೀಡಿದ್ದಾರೆ. ಅಲ್ಲದೆ, ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಹೀಗಿರುವಾಗ ಯಡಿಯೂರಪ್ಪ ಅವರು ಸರಿಯಾಗಿ ಕೆಲಸ ಮಾಡುತ್ತಿದ್ದರೆ ಈಶ್ವರಪ್ಪ ಅವರನ್ನು ಇಂದು

Read more
Verified by MonsterInsights