ಫ್ಯಾಕ್ಟ್ಚೆಕ್ : ಶತಾಯುಷಿ ಸಾಲು ಮರದ ತಿಮ್ಮಕ್ಕರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ ಸುಳ್ಳು ಸುದ್ದಿ
ತನ್ನದೆಲ್ಲವನ್ನೂ ಬಿಟ್ಟು ಗಿಡಮರಗಳನ್ನು ತನ್ನ ಮಕ್ಕಳಂತೆ ಜೋಪಾನ ಮಾಡಿ ಜಗತ್ತಿಗೆ ಮಾದರಿಯಾಗಿದ್ದ ಸಾಲು_ಮರದ_ತಿಮ್ಮಕ್ಕ ಇನ್ನಿಲ್ಲ. ಭಾವಪೂರ್ಣ ಶ್ರದ್ದಾಂಜಲಿ ಎಂಬ ಪೋಸ್ಟ್ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಬೆಳಗ್ಗಿನಿಂದ ಪ್ರಸಾರವಾಗುತ್ತಿದೆ. ಸಾಲು
Read more