FACT CHECK | ಕಲ್ಲಂಗಡಿ ತಿನ್ನುವುದರಿಂದ ಕಣ್ಣಿನ ದೃಷ್ಟಿಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆ ಆಗುತ್ತಾ?
ಬೇಸಿಗೆಯಲ್ಲಿ ಹೆಚ್ಚಿನ ಜನ ಕಲ್ಲಂಗಡಿ ಹಣ್ಣಿನ ಮೊರೆ ಹೋಗುತ್ತಾರೆ, ಕಾರಣ ಅರಲ್ಲಿರುವ ನೀರಿನ ಅಂಶದಿಂದ ದಾಹ ತೀರುತ್ತದೆ. ಆದರೆ ಕಲ್ಲಂಗಡಿ ಹಣ್ಣನ್ನು ಸೇವಿಸುವುದರಿಂದ ಕಣ್ಣುಗಳ ಆರೋಗ್ಯವನ್ನು ಕಾಪಡಿಕೊಳ್ಳಬಹುದು
Read more