ಗಾಂಧೀಜಿಯ ಹೋರಾಟವನ್ನು ಹತ್ತಿಕ್ಕಲು ಬ್ರೀಟಿಷರು ಬಳಸುತ್ತಿದ್ದ ‘ದೇಶದ್ರೋಹ ಕಾನೂನು’ ಇಂದಿಗೂ ಅಗತ್ಯವೇ: ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ!
ದೇಶದ್ರೋಹ ಕಾನೂನನ್ನು ‘ವಸಾಹತುಶಾಹಿ’ ಕಾನೂನಾಗಿದ್ದು, ಬ್ರಿಟಿಷರ ವಿರುದ್ದ ಸ್ವಾತಂತ್ರಕ್ಕಾಗಿ ಹೋರಾಟ ನಡೆಸುತ್ತಿದ್ದ ಮಹಾತ್ಮ ಗಾಂಧಿಯವರನ್ನು ಮೌನಗೊಳಿಸಲು ಬ್ರಿಟಿಷರು ಬಳಸುತ್ತಿದ್ದ ಕಾನೂನು. ಭಾರತಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ
Read more