ಮಾರ್ಚ್ 15ರಂದು ಪರಿಷತ್ ಉಪಚುನಾವಣೆ; ಅಂದೇ ಫಲಿತಾಂಶ ಪ್ರಕಟ!
ವಿಧಾನ ಪರಿಷತ್ನಲ್ಲಿ ಉಪಸಭಾಧ್ಯಕ್ಷರಾಗಿದ್ದ ಧರ್ಮೇಗೌಡರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯಬೇಕಿದ್ದು, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಚುನಾವಣೆಯ ಬಗ್ಗೆ ಅಧಿಸೂಚನೆ ಹೊರಡಿದ್ದಾರೆ. ವಿಧಾನಸಭೆಯ ಸದಸ್ಯರಿಂದ ಪರಿಷತ್ಗೆ
Read more