ಪಂಜಾಬ್ ಕಾಂಗ್ರೆಸ್ನಲ್ಲಿ ಬಿಕ್ಕಟ್ಟು; ಪ್ರಿಯಾಂಕ ಗಾಂಧಿಯನ್ನು ಭೇಟಿ ಮಾಡಿದ ನವಜೋತ್ ಸಿಧು!
2022ರಲ್ಲಿ ಪಂಜಾಬ್ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೆ, ಪ್ರಸ್ತುತ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ. ಹೀಗಾಗಿ ಚುನಾವಣೆಗೂ ಮುನ್ನ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಶಮನ ಮಾಡಲು ಕಾಂಗ್ರೆಸ್ ಹೈಕಮಾಂಡ್
Read more