FACT CHECK | ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ 150 ಎಕರೆ ಜಮೀನು ಕಸಿದುಕೊಂಡ್ರಾ ಮುಸ್ಲಿಮರು?

ಪಶ್ಚಿಮ ಬಂಗಾಳದಲ್ಲಿ ವಕ್ಫ್ ಕಾಯ್ದೆ ವಿರೋಧಿ ಹೋರಾಟಗಳು ಮತ್ತಷ್ಟು ಹಿಂಸಾರೂಪ ಪಡೆದಿದ್ದು ಕೋಮು ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿದೆ. ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದ್ದು,

Read more
Verified by MonsterInsights