FACT CHECK | ಪೂರಿ ಜಗನ್ನಾಥ ರಥದ ಕೆಳಗೆ ಮುಸ್ಲಿಂ ಮಹಿಳೆಯೊಬ್ಬರು ನಮಾಜ್ ಮಾಡಿದ್ದಾರೆ ಎಂದು ಹಂಚಿಕೊಳ್ಳಲಾದ ವಿಡಿಯೋದ ಅಸಲೀಯತ್ತೇನು?
ಒಡಿಶಾದ ಪುರಿಯಲ್ಲಿ ಜಗನ್ನಾಥ, ಬಲಭದ್ರ ಮತ್ತು ದೇವಿ ಸುಭದ್ರಾ ಅವರ ರಥಯಾತ್ರೆಯ ಸಂದರ್ಭದಲ್ಲಿ ಜನಸಂದಣಿ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿ 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡ ವರದಿಯಾಗಿತ್ತು.
Read more