FACT CHECK | ಪೊಲೀಸರನ್ನು ನಿಂದಿಸಿದರೆಂದು ಕೇರಳದ ಅಬಕಾರಿ ಸಚಿವರನ್ನು ಬಂಧಿಸಿದ್ದಾರೆ ಎಂಬುದು ನಿಜವೇ?

ಕೇರಳ ಪೊಲೀಸರು ಅಲ್ಲಿನ ಅಬಕಾರಿ ಮಂತ್ರಿಯನ್ನು ಬಲವಂತವಾಗಿ ಬಂಧಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ವಾಟ್ಸ್ ಆಪ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಪೊಲೀಸರಿಗೆ ಬೈದಿರುವುದಕ್ಕೆ,

Read more

FACT CHECK | ದಾವಣಗೆರೆಯ ಚನ್ನಗಿರಿ ತಾಲ್ಲೂಕಿನ ಕೆರೆಬೀಳಚಿ ಗ್ರಾಮದಲ್ಲಿ ಹಿಂದೂ ಕುಟುಂಬದ ಒಂದೂ ಮನೆಗಳಿಲ್ಲ ಎಂಬುದು ಸುಳ್ಳು

ಕರ್ನಾಟಕದ ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಕೆರೆಬಿಳಚಿ ಎಂಬ ಗ್ರಾಮದಲ್ಲಿ ಒಬ್ಬನೇ ಒಬ್ಬ ಹಿಂದೂ ಇಲ್ಲ ಎಂಬ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ

Read more

FACT CHECK | ಹಳೆಯ ‘ಪ್ರೆಗಾ ನ್ಯೂಸ್’ ಜಾಹೀರಾತನ್ನು ಕಾಂಗ್ರೆಸ್‌ನ ಮಹಾಲಕ್ಷ್ಮಿ ಯೋಜನೆಯ ಜಾಹೀರಾತು ಎಂದು ತಪ್ಪಾಗಿ ಹಂಚಿಕೆ

ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಮಹಾಲಕ್ಷ್ಮಿ ಸ್ಕೀಂನ ಘೋಷಣೆಯನ್ನು ಹೊರಡಿಸಿದ್ದು, ಈ ಯೋಜನೆಯಿಂದ ಬಡಕುಟುಂಬದ ಮಹಿಳೆಯರಿಗೆ ವಾರ್ಷಿಕವಾಗಿ 1 ಲಕ್ಷ ರೂ ಸಿಗಲಿದೆ. ಇತ್ತೀಚಿನ ವೀಡಿಯೋ ಸಂದೇಶದಲ್ಲಿ

Read more

FACT CHECK | ‘ಜನೇಧಾರಿ ಬ್ರಾಹ್ಮಣ’ ರಾಹುಲ್ ಗಾಂಧಿಯ ಕೋಣೆಯಲ್ಲಿ ಕಂಡುಬಂದಿದ್ದು ಏಸು ಕ್ರಿಸ್ತನ ಚಿತ್ರ ಎಂಬುದು ಸುಳ್ಳು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ಮೇ 25 ರಂದು (ಇಂದು ಶನಿವಾರ) ದೆಹಲಿಯಲ್ಲಿ ಲೋಕಸಭೆ ಚುನಾವಣೆಯ 6 ನೇ ಹಂತದ ಮತದಾನದಲ್ಲಿ

Read more

FACT CHECK | ಪಶ್ಚಿಮ ಬಂಗಾಳದ ಮಮತಾ ಸರ್ಕಾರ ರಂಜಾನ್‌ಗೆ ರಜೆ ನೀಡಿ, ದುರ್ಗಾ ಪೂಜೆಗೆ ರಜೆ ನಿರಾಕರಿಸುತ್ತದೆ ಎಂಬ ಅಮಿತ್ ಶಾ ಅರೋಪದಲ್ಲಿ ಸತ್ಯವಿದೆಯೇ?

ಚುನಾವಣೆ ಎಂದರೆ ಹಾಗೆ ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರು ತಮ್ಮ ಎದುರಾಳಿಗಳನ್ನು ಹಣಿಯಲು ನಾನಾ ಕನಸರತ್ತು ಮಾಡುವುದು ಸಾಮಾನ್ಯ. 2024ರ ಲೋಕಸಭಾ ಚುನಾವಣೆಯಲ್ಲಿ ಇಂತಹ ವಿಧ್ಯಮಾನಗಳು

Read more

FACT CHECK | ತೆಲಂಗಾಣದಲ್ಲಿ AIMIM ಪಕ್ಷಕ್ಕೆ ಮತ ನೀಡಿ ಎಂದು ಮೋದಿ ಹೇಳಿಲ್ಲ

ತೆಲಂಗಾಣದ ಹೈದರಾಬಾದ್‌ನಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಪಕ್ಷಕ್ಕೆ ಪ್ರಧಾನಿ ಮೋದಿ ಬೆಂಬಲ ಘೋಷಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ

Read more

FACT CHECK | ‘ಅರವಿಂದ್ ಕೇಜ್ರಿವಾಲ್ ಮೇಲೆ ಹಲ್ಲೆ’ ಎಂದು 2019 ವಿಡಿಯೋ ಹಂಚಿಕೆ

ರೋಡ್ ಶೋ ವೇಳೆ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ಗೆ ವ್ಯಕ್ತಿಯೊಬ್ಬರು ಕಪಾಳಮೋಕ್ಷ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Read more

FACT CHECK | ಮತ್ತೊಮ್ಮೆ ಮೋದಿಯೇ ಪ್ರಧಾನಿಯಾಗುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿಲ್ಲ

2024 ರ ಲೋಕಸಭಾ ಚುನಾವಣೆಯ ನಂತರ ನರೇಂದ್ರ ಮೋದಿ ಅವರು ಮತ್ತೆ ಭಾರತದ ಪ್ರಧಾನಿಯಾಗಿ ಬರುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿರುವ ವೀಡಿಯೊ ಸಾಮಾಜಿಕ

Read more

FACT CHECK | ‘ಮುಸ್ಲಿಂ’ ಪದವನ್ನು ಬಳಸಿಯೇ ಇಲ್ಲ ಎಂದು ನ್ಯೂಸ್ 18 ಸಂದರ್ಶನದಲ್ಲಿ ಸುಳ್ಳು ಹೇಳಿದ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ನ್ಯೂಸ್ 18 ಚಾನೆಲ್‌ನ ರುಬಿಕಾ ಲಿಯಾಕತ್‌ರವರಿಗೆ ಸಂದರ್ಶನ ನೀಡಿದರು. ಆಗ ಸಂದರ್ಶಕಿ, “ನೀವು ವೇದಿಕೆಯಲ್ಲಿ ಮುಸ್ಲಿಮರನ್ನು ಉಲ್ಲೇಖಿಸಿದಾಗ,

Read more

FACT CHECK | ಸಿಎಂ ಸಿದ್ದರಾಮಯ್ಯ ಬಸವಣ್ಣನವರ ಪುತ್ಥಳಿಗೆ ಅನುದಾನ ಕಡಿತಗೊಳಿಸಿದ್ದು ನಿಜವೇ?

ಸಿಎಂ ಸಿದ್ದರಾಮಯ್ಯ ಅವರು ಲಂಡನ್‌ನಲ್ಲಿ ನಿರ್ಮಾಣವಾದ ಬಸವಣ್ಣನವರ ಪುತ್ಥಳಿಗೆ ಯಾವುದೇ ಅನುದಾನವನ್ನು ನೀಡಿಲ್ಲ. 2018ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ  ಅಂದಿನ ಮುಖ್ಯಮಂತ್ರಿ ಆಗಿದ್ದ ಜಗದೀಶ್ ಶೆಟ್ಟರ್ ಅವರು ನೀಡಿದ್ದ

Read more
Verified by MonsterInsights