ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ 40 BJP ಶಾಸಕರು; ಯತ್ನಾಳ್‌ ವಿರುದ್ದ ಕ್ರಮಕ್ಕೆ ಆಗ್ರಹ!

ಬಿಜೆಪಿಯ 40 ಶಾಸಕರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸೋಮವಾರ ರಾತ್ರಿ ಭೇಟಿ ಮಾಡಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ

Read more

ಪಣಜಿ ಪಾಲಿಕೆಯಲ್ಲಿ BJPಗೆ ಭರ್ಜರಿ ಜಯ; 30ರಲ್ಲಿ 25 ಸ್ಥಾನಗಳು ಕೇಸರಿ ಪಡೆಗೆ!

ಗೋವಾದ ರಾಜಧಾನಿ ಪಣಜಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸಮಿತಿಯು 30 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದಿದೆ. 2019 ರಲ್ಲಿ ಬಿಜೆಪಿಗೆ ಹೊಸದಾಗಿ ಸೇರ್ಪಡೆಗೊಂಡ ಅಟಾನಾಸಿಯೊ

Read more

BJP ಅಸ್ಸಾಂನಲ್ಲಿ ಮಾಫಿಯಾ, ಸಿಂಡಿಕೇಟ್‌ಗಳನ್ನು ನಡೆಸುತ್ತಿರುವಂತೆ ಕಾರ್ಯನಿರ್ವಹಿಸುತ್ತಿದೆ: ಪ್ರಿಯಾಂಕಾ ಗಾಂಧಿ

ಅಸ್ಸಾಂನಲ್ಲಿ ಆಡಳಿತಾರೂಢ BJP ಮಾಫಿಯಾ ಮತ್ತು ಸಿಂಡಿಕೇಟ್‌ಗಳನ್ನು ನಡೆಸುತ್ತಿರುವಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಿಯಾಂಕಾ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಸರುಪತಾರ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ

Read more

BJPಗೆ ಹಿನ್ನೆಡೆ: ಕೇರಳದ ಹಲವು BJP ಅಭ್ಯರ್ಥಿಗಳ ನಾಮಪತ್ರ ತಿರಸ್ಕಾರ!

ಕೇರಳ ವಿಧಾನಸಭಾ ಚುನಾವಣೆಯು ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಸಿಎಂ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಕೂಟ, ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕಾಗಿ

Read more

ಸಿದ್ದರಾಮಯ್ಯ ಇನ್ನೊಂದು ತಿಂಗಳಲ್ಲಿ ಕಾಂಗ್ರೆಸ್‌ ರಾಜೀನಾಮೆ ನೀಡುತ್ತಾರೆ: ನಳಿನ್‌ ಕುಮಾರ್‌ ಕಠೀಲ್‌

ಕಾಂಗ್ರೆಸ್‌ ಈಗ ಒಳಜಗಳದ ಪಕ್ಷವಾಗಿದೆ. ಹಾಗಾಗಿ ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವುದಕ್ಕಾಗಿ ಇನ್ನೊಂದು ತಿಂಗಳಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತಾರೆ ಎಂದು BJP ರಾಜ್ಯಾಧ್ಯಕ್ಷ ನಳಿನ್‌

Read more

BJP ಅಭ್ಯರ್ಥಿ ಅಣ್ಣಾಮಲೈಗೆ ಶಾಕ್‌; ನಾಮಪತ್ರ ತಡೆಹಿಡಿದ ಚುನಾವಣಾ ಆಯೋಗ!

ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದು, ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಡೆಹಿಡಿದಿದೆ. ತಮಿಳುನಾಡಿನ

Read more

ತಮಿಳುನಾಡು ಚುನಾವಣೆ: BJP ಅಭ್ಯರ್ಥಿ, ನಟಿ ಖುಷ್ಬೂ ಹೊಂದಿರುವ ಆಸ್ತಿ ಎಷ್ಟು ಗೊತ್ತೇ?

ಸಿನಿಮಾ ಸ್ಟಾರ್‌ಗಳ ರಾಜಕೀಯ ಕಣವಾಗಿರುವ ತಮಿಳುನಾಡಿನ ವಿಧಾನಸಭಾ ಚುನಾವಣೆಯ ಕಾವು ಗರಿಗೆದರಿದೆ. ಬಿಜೆಪಿ ಸೇರಿರುವ ನಟಿ ಖುಷ್ಬೂ ಅವರು ತಮಿಳುನಾಡಿನ ಥೌಸಂಡ್ಸ್‌ ಲೈಟ್ಸ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದು, ನಾಮಪತ್ರ

Read more

‘ಪುಲ್ವಾಮಾ-ಉರಿ ದಾಳಿ ಕತೆ ಏನು?’: ಆಂಟಿಲಿಯಾ ಬಾಂಬ್ ಪ್ರಕರಣವನ್ನು NIAಗೆ ವರ್ಗಾಯಿಸಿದ ಕೇಂದ್ರಕ್ಕೆ ಶಿವಸೇನೆ ಪ್ರಶ್ನೆ!

ಆಂಟಿಲಿಯಾ ಬಾಂಬ್ ಬೆದರಿಕೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯ ತನಿಖೆಗೆ ಕೇಂದ್ರ ಸರ್ಕಾರ ಹಸ್ತಾಂತರಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿರುದ್ದ ಶಿವಸೇನೆ ವಾಗ್ದಾಳಿ ನಡೆಸಿದ್ದು,

Read more

ತಮಿಳುನಾಡು: ಅಣ್ಣಾಮಲೈ – ನಟಿ ಖುಷ್ಬೂಗೆ BJP ಟಿಕೆಟ್‌; ಕೇಸರಿ ಪಡೆ ಅಭ್ಯರ್ಥಿಗಳ ಪಟ್ಟಿ!

ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ಬಿಜೆಪಿ 17 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನುಭಾನುವಾರ ಬಿಡುಗಡೆ ಮಾಡಿದೆ. ಈ ಪೈಕಿ ಇತ್ತೀಚೆಗೆ ಬಿಜೆಪಿ ಸೇರಿದ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಮತ್ತು

Read more

ಪೆಟ್ಟಾದ ಹುಲಿ ಹೆಚ್ಚು ಅಪಾಯಕಾರಿ; ಎಂದಿಗೂ ತಲೆಬಾಗುವುದಿಲ್ಲ: ಮಮತಾ ಬ್ಯಾನರ್ಜಿ

ಕಾಲಿಗೆ ಪೆಟ್ಟಾಗಿರುವ ಹಿನ್ನೆಲೆಯಲ್ಲಿ ವೀಲ್‌ ಚೇರ್‌ನಲ್ಲಿ ಕುಳಿತು ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ. ಭಾನುವಾರ ಗಾಂಧಿ ಮೂರ್ತಿಯಿಂದ ಹಜ್ರಾಕ್ಕೆ ವೀಲ್‌ ಚೇರ್‌ನಲ್ಲಿಯೇ ರೋಡ್ ಶೋ ನಡೆಸಿದ್ದು,

Read more
Verified by MonsterInsights