ನವೆಂಬರ್‌ನಲ್ಲೂ ಮಳೆಯ ಅಬ್ಬರ; ರಾಜ್ಯದ 8 ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ!

ನವೆಂಬರ್ ತಿಂಗಳಿನಲ್ಲಿಯೂ ಮಳೆಯ ಅಬ್ಬರ ಹೆಚ್ಚಾಗಿದೆ. ಕಳೆದ ಒಂದು ವಾರಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಇನ್ನೂ ಹಲವೆಡೆ ಭೂಕುಸಿತವೂ ಆಗಿದೆ.

Read more

ಪುನೀತ್‌ ವಿರುದ್ದ ಅವಹೇಳನಾಕಾರಿ ಪೋಸ್ಟ್‌; ಆರೋಪಿ ಬಂಧನ

ಚಂದನವನದ ರಾಜಕುಮಾರ ನಮ್ಮನೆಲ್ಲರನ್ನು ಅಗಲಿ ನಾಲ್ಕು ದಿನಗಳಾಗಿವೆ. ಆದರೂ, ಅವರು ಇಲ್ಲ ಎಂಬುದನ್ನು ನಂಬುವುದೂ ಕೂಡ ಅಸಾಧ್ಯವೆನಿಸುತ್ತಿದೆ. ಅಪ್ಪುರನ್ನು ನೆನೆದು ಅಭಿಮಾನಿಗಳು ದುಃಖದಲ್ಲಿದ್ದಾರೆ. ಇದೇ ವೇಳೆ, ಕಿಡಿಗೇಡಿಯೊಬ್ಬ

Read more

ಪಿಯುಸಿ ವಿದ್ಯಾರ್ಥಿನಿಯ ಅರೆನಗ್ನ ಪೋಟೋ, ವಿಡಿಯೋ ಹರಿಬಿಟ್ಟ ಸ್ನೇಹಿತ; ದೂರು ದಾಖಲು

ಪಿಯುಸಿ ವಿದ್ಯಾರ್ಥಿಯೊಂದಿಗೆ ಸ್ನೇಹ ಮಾಡಿಕೊಂಡು, ಆಕೆಯೊಂದಿಗೆ ಸಲುಗೆ ಬೆಳೆಸಿ ಆಕೆಯ ಅರೆನಗ್ನ ಫೋಟೊ ಹಾಗೂ ವಿಡಿಯೊ ಚಿತ್ರೀಕರಿಸಿ ಆಕೆಯ ಸ್ನೇಹಿತನೇ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ ಬೆಳಕಿಗೆ

Read more

ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಹೃದಯಾಘಾತ; ಪ್ರಯಾಣಿಕ ಸಾವು

ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ವಿಸ್ತಾರ್ ಯುಕೆ818 ವಿಮಾನದಲ್ಲಿ ಬೆಂಗಳೂರಿನಿಂದ ಪ್ರಯಾಣ ದೆಹಲಿಗೆ ತೆರಳಯತ್ತದ್ದ ಮನೋಜ್‍ ಕುಮಾರ್ ಅಗರ್‍ವಾಲ್ ಅವರಿಗೆ

Read more

ಟೊಮೆಟೊ ಬೆಲೆ ಭಾರೀ ಏರಿಕೆ; ತಿಂಗಳ ಅಂತ್ಯದಲ್ಲಿ 100 ರೂ. ತಲುಪುವ ಸಾಧ್ಯತೆ!

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಟೊಮೆಟೊ ಬೆಲೆ ಭಾರೀ ಏರಿಕೆಯಾಗಿದೆ. ಸೆಪ್ಟೆಂಬರ್‌ ತಿಂಗಳಿನಲ್ಲಿ ಬೆಂಗಳೂರಿನಲ್ಲಿ 10-15ರೂ ಇದ್ದ ಟೊಮೆಟೊ ಬೆಲೆ, ಇದೀಗ 70-80 ರೂ.ಗೆ ಏರಿಕೆಯಾಗಿದೆ.

Read more

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ವಕೀಲ್ ಸಾಬ್ ಜಗದೀಶ್‌ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆ!

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಂತ್ರಸ್ತೆಯ ಪರವಾಗಿ ವಾದ ಮಾಡಿದ್ದ ಬೆಂಗಳೂರಿನ ವಕೀಲ ಜಗದೀಶ್ ಮಹಾದೇವ್‌ರವರು ಇಂದು ಅಧಿಕೃತವಾಗಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ

Read more

ಶುರುವಾಗ್ತಿದೆ ಪ್ರೊ ಕಬಡ್ಡಿ; ಡಿ. 22ರಿಂದ ಕ್ರೀಡೆಗೆ ಬೆಂಗಳೂರಿನಲ್ಲಿ ಅಖಾಡ ರೆಡಿ!

ಪ್ರೊ ಕಬಡ್ಡಿ ಲೀಗ್ (ಪಿಕೆಎಲ್)ನ ಎಂಟನೇ ಆವೃತ್ತಿ ಆರಂಭವಾಗುತ್ತಿದೆ. ಡಿಸೆಂಬರ್ 22 ರಂದು ಬೆಂಗಳೂರಿನಲ್ಲಿ ಮೊದಲ ಪಂದ್ಯ ನಡೆಯಲಿದೆ. ಆದರೆ, ಕೊರೊನಾ ಹಿನ್ನಲೆಯಲ್ಲಿ ಕ್ರೀಡಾಂಗಣದಲ್ಲಿ ಯಾವುದೇ ಪ್ರೇಕ್ಷಕರಿಲ್ಲದೆ

Read more

ಲಖಿಂಪುರ ರೈತರ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಭುಗಿಲೆದ್ದ ಆಕ್ರೋಶ; ರಾಷ್ಟ್ರಪತಿಗಳ ಮಧ್ಯಪ್ರವೇಶಕ್ಕೆ ಆಗ್ರಹ!

ಉತ್ತರ ಪ್ರದೇಶದದಲ್ಲಿ ಲಖಿಂಪುರ ಖೇರಿಯಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಕೇಂದ್ರ ಸಹಾಯಕ ಗೃಹ ಸಚಿವರ ಬೆಂಗಾವಲು ಪಡೆಯ ಎರಡು ಎಸ್‌ಯುವಿಗಳು ರೈತರ ಮೇಲೆ ಕಾರು ಹರಿಸಿ

Read more

ಬೆಂಗಳೂರಿನ ಮಂತ್ರಿಮಾಲ್‌ಗೆ ಬೀಗ ಜಡಿದ ಬಿಬಿಎಂಪಿ!

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಹುದೊಡ್ಡ ಮಾಲ್‌ ಎಂದು ಕರೆಸಿಕೊಂಡಿರುವ ಮಂತ್ರಿಮಾಲ್‌ ಮಾಲೀಕರು ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಮಾಲ್‌ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿಸಿದ್ದಾರೆ. ಮಂತ್ರಿಮಾಲ್‌ನ 27,22,6,302 ರೂ.

Read more

ಸೆ.27 ಭಾರತ್‌ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲ; ಸೋಮವಾರ ಏನಿರತ್ತೆ? ಏನಿರಲ್ಲ?

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ದ ರೈತರ ಹೋರಾಟ 10ನೇ ತಿಂಗಳನ್ನು ಪೂರೈಸಿದೆ. ಆದರೆ, ಸರ್ಕಾರ ಮಾತ್ರ ರೈತರ ಬೇಡಿಕೆಗಳಿಗೆ ಸ್ಪಂದಿಸದೇ, ರೈತ ವಿರೋಧಿ ಧೋರಣೆ ತಳೆದಿದೆ.

Read more
Verified by MonsterInsights