ಅನ್ಯ ಧರ್ಮದ ಯುವತಿಗೆ ಡ್ರಾಪ್‌ ಕೊಟ್ಟ ಯುವಕನ ಮೇಲೆ ಹಲ್ಲೆ; ಇಬ್ಬರ ಬಂಧನ

ತನ್ನ ಸಹೋದ್ಯೋಗಿ ಮುಸ್ಲಿಂ ಯುವತಿಯನ್ನು ಬೈಕ್‌ನಲ್ಲಿ ಮನೆಗೆ ಡ್ರಾಪ್ ಮಾಡುತ್ತಿದ್ದ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪ್ರಕರಣಕ್ಕೆ

Read more

ಸ್ವಯಂ ನಿವೃತ್ತಿಗಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ ಎಡಿಜಿಪಿ ಭಾಸ್ಕರ್ ರಾವ್; ಕಾಂಗ್ರೆಸ್‌ ಅಥವಾ ಎಎಪಿ ಸೇರುವ ಸಾಧ್ಯತೆ?

ರೈಲ್ವೆ ಪೊಲೀಸ್ ಎಡಿಜಿಪಿ ಆಗಿರುವ ಭಾಸ್ಕರ್ ರಾವ್ ಅವರ ಸೇವಾ ಅವಧಿ ಇನ್ನೂ ಮೂರು ವರ್ಷಗಳು ಇರುವಾಗಲೇ ಅವರು ಸ್ವಯಂ ನಿವೃತ್ತಿ ಬಯಸಿ ರಾಜ್ಯ ಸರ್ಕಾರಕ್ಕೆ ಅರ್ಜಿ

Read more

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ: ಬೈಕ್-ಆಟೋಗಳಿಗಿಲ್ಲ ಪ್ರವೇಶ!

ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಅವಧಿಯನ್ನು ತಗ್ಗಿಸುವುದಕ್ಕಾಗಿ ಎರಡೂ ನಗರಗಳ ನಡುವಿನ ಹೆದ್ದಾರಿಯನ್ನು ದಶಪಥಗಳು ಎಕ್ಸ್‌ಪ್ರೆಸ್‌ ವೇ ಆಗಿ ಪರಿವರ್ತಿಸಲಾಗುತ್ತಿದೆ. ಆದರೆ, ಈ ಎಕ್ಸ್‌ಪ್ರೆಸ್‌ ವೇನಲ್ಲಿ ಸಣ್ಣ ವಾಹನಗಳಾದ

Read more

ಬೆಂಗಳೂರು, ಚಂಡೀಘಡದಲ್ಲಿ ರೈಲ್ವೇ ಆರ್ಕೇಡ್‌ ನಿರ್ಮಾಣಕ್ಕೆ ಬಿಡ್‌ ಆಹ್ವಾನ; ಗೋಮಾಂಸ, ಹಂದಿ ಮಾಂಸ ನಿಷೇಧ!

ಚಂಡೀಘಡ ಮತ್ತು ಬೆಂಗಳೂರು ರೈಲ್ವೇ ನಿಲ್ದಾಣಗಳಲ್ಲಿ ಫುಡ್ ಕೋರ್ಟ್‌ಗಳು, ಮನರಂಜನೆ ಮತ್ತು ವಿರಾಮಕ್ಕಾಗಿ ರೈಲ್ವೇ ಆರ್ಕೇಡ್‌ಗಳನ್ನು ನಿರ್ಮಿಸಲು ಟೆಂಡರ್‌ಗಳನ್ನು ಕರೆಯಲಾಗಿದೆ. ಆದರೆ ಟೆಂಡರ್‌ನಲ್ಲಿ ಬಿಡ್‌ ಹಾಕುವವರಿಗೆ ಸೂಚನೆಯೊಂದನ್ನು

Read more

ಬೆಂಗಳೂರಲ್ಲಿ ಭೀಕರ ಅಪಘಾತ; ಶಾಸಕರ ಮಗ-ಸೊಸೆ ಸೇರಿ 7 ಮಂದಿ ದುರ್ಮರಣ

ಬೆಂಗಳೂರು ನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತಮಿಳುನಾಡಿನ ಹೊಸೂರು ಕ್ಷೇತ್ರದ ಡಿಎಂಕೆ ಶಾಸಕ ವೈ. ಪ್ರಕಾಶ್‌ ಅವರ ಪುತ್ರ ಮತ್ತು ಸೊಸೆ ಸೇರಿದಂತೆ ಒಟ್ಟು 7

Read more

70 ಲಕ್ಷ ಲಂಚಕ್ಕೆ ಬೇಡಿಕೆ; ಕಂದಾಯ ಇಲಾಖೆ ಉನ್ನತಾಧಿಕಾರಿ ಬಂಧನ!

ಜಮೀನಿಗೆ ಬೌಂಡರಿ ಲೈನ್ ಫಿಕ್ಸ್ ಮಾಡಿಕೊಡುವ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಂದಾಯ ಇಲಾಖೆ ಉನ್ನತಾಧಿಕಾರಿ ಹಾಗೂ ಆತನ ಸಹಾಯಕ ಸಿಬ್ಬಂದಿಯನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಕಂದಾಯ

Read more

ಬೇಗೂರು ಕೆರೆ ವಿವಾದದಲ್ಲಿ ಕೋಮುವಾದ: ಬಿಜೆಪಿ ಬೆಂಬಲಿಗ ಪುನೀತ್‌ ಕೆರೆಹಳ್ಳಿ ಸೇರಿ ಹಲವರ ವಿರುದ್ದ FIR

ಬೇಗೂರು ಕೆರೆಗೆ ಕೋಮು ಬಣ್ಣ ಹಚ್ಚಲು ಮುಂದಾಗಿದ್ದ ಮತ್ತು ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸಿ ಕೆರೆಯಲ್ಲಿ ಶಿವನ ಪ್ರತಿಮೆಯನ್ನು ಅನಾವರಣಗೊಳಿಸಿದ್ದ ಸಂಘಪರಿವಾರದ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಸೇರಿದಂತೆ ಹಲವರ

Read more

ಬೆಂಗಳೂರು: ನವಜಾತ ಶಿಶುವನ್ನು ಆಸ್ಪತ್ರೆಯ ಕಿಟಕಿಯಿಂದ ಹೊರಗೆ ಎಸೆದ ಯುವತಿ!

ಯುವತಿಯೊಬ್ಬರು ತನ್ನ ನವಜಾತ ಶಿಶುವನ್ನು ಆಸ್ಪತ್ರೆಯ ಕಿಟಿಕಿಯಿಂದ ಎಸೆದಿದ್ದು, ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಸರಘಟ್ಟದ ಖಾಸಗಿ ಕ್ಲಿನಿಕ್‌ನಲ್ಲಿ ನಡೆದಿದೆ. ಘಟನೆ ಸಂಬಂಧ 22 ವರ್ಷದ ಯುವತಿ

Read more

ಬೆಂಗಳೂರಿನಲ್ಲಿ ರಾತ್ರಿ ಕರ್ಫ್ಯೂ ಜಾರಿ?; ನಿಯಮ ಉಲ್ಲಂಘಿಸಿದ್ರೆ ವಾಹನಗಳು ಸೀಜ್‌!

ಕೊರೊನಾ 2ನೇ ಅಲೆಯ ನಂತರ ಬೆಂಗಳೂರಿನಲ್ಲಿ ಇಳಿಕೆ ಕಂಡಿದ್ದ ಕೊರೊನಾ ಪ್ರಕರಗಳ ಸಂಖ್ಯೆ ಮತ್ತೆ ಏರಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ 3ನೇ ಅಲೆಯ ಭಯ ಆರಂಭವಾಗಿದ್ದು, ಕೊರೊನಾ ಹರಡುವಿಕೆಗೆ

Read more

ಮಾಮೂಲಿ ಕೊಡದ ಕಾರಣಕ್ಕೆ ಬೀದಿ ವ್ಯಾಪಾರಿ ಮೇಲೆ ಗಾಂಜಾ ಕೇಸ್‌; ನಾಲ್ವರು ಪೊಲೀಸರ ಅಮಾನತು!

ಮಾಮೂಲಿ ಕೊಡಲಿಲ್ಲ ಎಂಬ ಕಾರಣಕ್ಕೆ ಕಡಲೆಕಾಯಿ, ತರಕಾರಿ ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿ ಮೇಲೆ ಗಾಂಜಾ ಸೇವಿಸಿದ್ದಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿದ್ದ ಘಟನೆ ಬೆಂಗಳೂರಿನ

Read more
Verified by MonsterInsights