“ನಾನು ನಿವೃತ್ತಿ ಹೊಂದಿದ್ದೇನೆ” ಎಂದ ಪಿವಿ ಸಿಂಧು: ಅಭಿಮಾನಿಗಳಿಗೆ ಕೊನೆಯಲ್ಲಿ ಟ್ವಿಸ್ಟ್!
ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಅವರು ಟ್ವಿಟರ್ ಮತ್ತು ಇನ್ಸ್ಟಾಗ್ರಾಂನಲ್ಲಿ “ಐ ರಿಟೈರ್ (ನಾನು ನಿವೃತ್ತಿ ಹೊಂದಿದ್ದೇನೆ)” ಎಂದು ಬರೆದುಕೊಂಡಿದ್ದಾರೆ. ಇದು ಅವರ ಅಭಿಮಾನಿಗಳನ್ನು ದಿಗ್ಭ್ರಮೆಗೊಳಿಸಿದೆ.
Read more